Meaning : ಯಾರನ್ನೋ ಏನೋ ಅಥವಾ ಬೇರೆ ಏನನ್ನೋ ತಿಳಿಯುವ ಕ್ರಿಯೆ ಅಥವಾ ಭಾವ
Example :
ಕತ್ತಲಿನಲ್ಲಿ ಹಗ್ಗಹುರಿಯನ್ನು ನೋಡಿದರೆ ಹಾವಿನ ಭ್ರಮೆಯುಂಟಾಗುತ್ತದೆ.
Synonyms : ಅಂಜಿಕೆ, ಗಾಬರಿ, ತಪ್ಪು ತಿಳಿವಳಿಕೆ, ಭ್ರಮೆ, ಮಿಥ್ಯಜ್ಞಾನ, ಸಂಶಯ, ಸುಳ್ಳು
Translation in other languages :
Meaning : ಗೊಂದಲಪೂರ್ಣವಾದ
Example :
ಭ್ರಮೆಯಲ್ಲಿರುವ ವ್ಯಕ್ತಿಗಳಿಗೆ ಅವನು ಸರಿ ದಾರಿಯನ್ನು ತೋರಿಸುತ್ತಿದ್ದಾನೆ.
Synonyms : ದಿಗ್ಭ್ರಾಂತವಾದ, ಭ್ರಮೆ
Translation in other languages :