Meaning : ಶುಭ ಸಮಯದಲ್ಲಿ ಅಥವಾ ಯಾರೋ ಒಬ್ಬರಿಗೆ ಅಭಿನಂದನೆ ಹೇಳುವ ಸಲುವಾಗಿ ಹಾಡುವಂತಹ ಹಾಡು
Example :
ರಾಮನ ಜನ್ಮದಿನದಂದು ಅಯೋಧ್ಯವಾಸಿಗಳು ಮಂಗಳ ಹಾಡನ್ನು ಹಾಡಿದರು.
Synonyms : ಮಂಗಳ ಗೀತೆ
Translation in other languages :
Meaning : ಯಾವುದೇ ಕೆಲಸವನ್ನು ಅನುಷ್ಟಾನಕಾರ್ಯರೂಪಕ್ಕೆ ತರುವ ಮುನ್ನ ಹಾಡುವ ಗೀತೆ
Example :
ಮದುವೆಯ ಸಮಯದಲ್ಲಿ ಮಂಗಳಕರ ಹಾಡುಗಳನ್ನು ಹಾಡುವರು.
Synonyms : ಮಂಗಳ-ಹಾಡು, ಮಂಗಳಕರ ಹಾಡು, ಮಂಗಳಕರಹಾಡು, ಮಂಗಳಹಾಡು
Translation in other languages :