Copy page URL Share on Twitter Share on WhatsApp Share on Facebook
Get it on Google Play
Meaning of word ಮಂಚ from ಕನ್ನಡ dictionary with examples, synonyms and antonyms.

ಮಂಚ   ನಾಮಪದ

Meaning : ಮಲಗಲು ಉಪಯೋಗಿಸುವ ಮರ ಅಥವಾ ಲೋಹದಿಂದ ಮಾಡಿದ ನಾಲ್ಕು ಕಾಲಿನ ಪಲ್ಯಂಕ

Example : ತಾಯಿಯು ಮಕ್ಕಳನ್ನು ಮಂಚದ ಮೇಲೆ ಮಲಗಿಸಿದಳು.

Synonyms : ಅಟ್ಟಣೆ, ಪಲಂಗ, ಪಲ್ಯಂಕ, ಹೊರಸು


Translation in other languages :

पायों, पाटियों आदि की बनी हुई तथा रस्सियों आदि से बुनी हुई एक चौकोर वस्तु जिस पर लोग बिछौना बिछाकर सोते हैं।

माँ ने खाट पर बच्चे को सुला दिया।
खटिया, खाट, चारपाई, मँझा, मंझा

Meaning : ಮಲಗಲು ಮಾನವರು ಮಾಡಿಕೊಂಡ ಕೃತಕ ಹೆಣಿಗೆಯ ಅಥವಾ ಹತ್ತಿಯನ್ನು ಸೇರಿಸಿ ಮಾಡಿದ ಮೆತ್ತನೆಯ ಹಾಸು

Example : ಅವಳು ಮನೆಯಲ್ಲಿ ಹಾಸಿಗೆ ಮೇಲೆ ಮಲಗಿದ್ದಾಳೆ.

Synonyms : ಪಲ್ಲಂಗ, ಹಾಸಿಗೆ


Translation in other languages :

वह मानव निर्मित वस्तु जिस पर सोया जाता है।

वह घर के बाहर शय्या पर सोया हुआ था।
आस्तरण, तल्प, शय, शय्या, शैया, सज्जा, सेज

A piece of furniture that provides a place to sleep.

He sat on the edge of the bed.
The room had only a bed and chair.
bed

Meaning : ತೋಟದಲ್ಲಿ ಮಾಡಿರುವ ಒಂದು ಆಸ ಅದರ ಮೇಲೆ ರೈತ ಕುಳಿತುಕೊಂಡು ಬೆಳೆಗಳನ್ನು ನೋಡಿಕೊಳ್ಳುತ್ತಾನೆ

Example : ಆಸನದ ಮೇಲೆ ಮಲಗಿಕೊಂಡಿದ್ದ ರೈತ ಹಸುಗಳ ಕೂಗುವಿಕೆಯೆನ್ನು ಕೇಳಿಸಿಕೊಂಡು ಎದ್ದುಬಿಟ್ಟ.

Synonyms : ಅಟ್ಟ, ಆಸನ, ಮಂಚಿಕೆ


Translation in other languages :

खेत में बना वह मचान जिस पर बैठकर किसान फसल की रखवाली करता है।

मचान पर सोया किसान पशुओं की आवाज सुनकर जाग गया।
पाढ़, मंचमंडप, मचान, मैरा

A raised horizontal surface.

The speaker mounted the platform.
platform

Meaning : ಒಂದು ಪ್ರಕಾರದ ದೊಡ್ಡ ಚಾರಣ

Example : ಮಂಚದ ಮೇಲೆ ಅಮ್ಮ ಮಗುವನ್ನು ಮಲಗಿಸುತ್ತಿದ್ದರು

Synonyms : ಪಲಂಗ, ಪಲ್ಯಂಕ


Translation in other languages :

एक प्रकार की बड़ी चारपाई।

माँ ने बच्चे को पलंग पर सुला दिया।
अवस्तार, पर्यंक, पलंग, पालिक, मँझा, मंझा, मेच

A piece of furniture that provides a place to sleep.

He sat on the edge of the bed.
The room had only a bed and chair.
bed