Subscribe
URL of the page has been copied to clipboard.
Meaning : ಯಾವುದೇ ವಿಷಯ ಅಥವಾ ಸಂಗತಿಗಳನ್ನು ಮಾಡುವ ಅಥವಾ ಕೈಗೊಳ್ಳುವ ಒಂದೇ ಸಮಾನಾಸಕ್ತರ ಸಮೂಹ
Example : ನಮ್ಮ ನಗರದಲ್ಲಿ ಚಿತ್ರ ಕಲಾವಿದರು ಕಲಾವಿದರ ಮಂಡಳಿಯಲ್ಲಿ ಜೊತೆ ಸೇರುತ್ತಾರೆ.
Synonyms : ಗುಂಪು, ದಳ
Translation in other languages :हिन्दी English
किसी विशेष कार्य, प्रदर्शन, व्यवसाय आदि के लिए बना हुआ कुछ लोगों का समूह।
Any number of entities (members) considered as a unit.
Install App