Copy page URL Share on Twitter Share on WhatsApp Share on Facebook
Get it on Google Play
Meaning of word ಮಡದಿ from ಕನ್ನಡ dictionary with examples, synonyms and antonyms.

ಮಡದಿ   ನಾಮಪದ

Meaning : ಯಾರಾದರೂ ವಿವಾಹವಾದಂತಹ ಮಹಿಳೆ

Example : ಅವನು ತನ್ನ ಹೆಂಡತಿಯನ್ನು ತುಂಬಾ ಪ್ರೀತಿಯಿಂದ ನೋಡಿಕೊಳ್ಳುತ್ತಾನೆ

Synonyms : ಅರ್ಧಾಂಗಿ, ದೊರೆಸಾನಿ, ಪತ್ನಿ, ಶ್ರೀಮತಿ, ಸಂಗಾತಿ, ಸತಿ, ಸಹಧರ್ಮಿಣಿ, ಸ್ತ್ರೀ, ಹೆಂಗಸು, ಹೆಂಡತಿ


Translation in other languages :

A married woman. A man's partner in marriage.

married woman, wife