Copy page URL Share on Twitter Share on WhatsApp Share on Facebook
Get it on Google Play
Meaning of word ಮಡಿ from ಕನ್ನಡ dictionary with examples, synonyms and antonyms.

ಮಡಿ   ನಾಮಪದ

Meaning : ಪ್ರತ್ಯೇಯದ ತರಹದ ಒಂದು ಶಬ್ಧ ಅದು ಯಾವುದಾದರು ಸಂಖ್ಯೆಯ ಅಂತ್ಯದಲ್ಲಿ ಅದೇ ತರಹದ ಮತ್ತು ಅದೇ ಸೂಚಿತವಾಗಿರುತ್ತದೆ

Example : ಸಾಹೂಕಾರನು ನನ್ನ ಹತ್ತಿರ ಎರಡು ಪಟ್ಟು ಕೆಲಸವನ್ನು ಮಾಡಿದರು.

Synonyms : ಗುಣಾಕಾರ, ಪಟ್ಟು


Translation in other languages :

प्रत्यय की तरह का एक शब्द जो किसी संख्या के अंत में लगकर उसका उतनी ही बार और होना सूचित करता है।

साहूकार ने मुझसे दो गुना ब्याज लिया।
गुना

Meaning : ನೀರಿನಿಂದ ತೋಯಿಸುವ ಅಥವಾ ಶರೀರವನ್ನು ಬಿಸಿಲಿನಲ್ಲಿ ಕಾಯಿಸುವ ಕ್ರಿಯೆ

Example : ಸ್ನಾನಮಾಡುವುದರಿಂದ ದೇಹದಲ್ಲಿರುವ ರೋಗಾಣುಗಳು ದೂರವಾಗುತ್ತವೆ.

Synonyms : ಜಳಕ, ಸ್ನಾನ


Translation in other languages :

जल से भिगोने या शरीर को धूप में सेंकने की क्रिया।

स्नान से कुछ रोगाणु दूर हो जाते हैं।
अस्नान, नहान, स्नान

Immersing the body in water or sunshine.

bathing

Meaning : ನಾಟಿ ಹಾಕುವ ಸಸಿಗಳನ್ನು ಒಟ್ಟು ಹಾಕಿದ ಜಮೀನು

Example : ರೈತನು ತನ್ನ ಹೊಲದಲ್ಲಿ ಬೀಜದ ಪಾತಿಯನ್ನು ಮಾಡುತ್ತಿದ್ದಾನೆ.

Synonyms : ಒಟ್ಟಿನ ಪಾತಿ, ಒಟ್ಟಿನ-ಪಾತಿ, ಬೀಜದ ಪಾತಿ, ಬೀಜದ-ಪಾತಿ


Translation in other languages :

वह खेत जिसमें पहले बीज बोए जाते हैं और फिर उखाड़कर दूसरे खेत में रोपे जाते हैं।

मजदूर बियाड़ में बीया उखाड़ रहे हैं।
बियाड़

A bed where seedlings are grown before transplanting.

seedbed