Copy page URL Share on Twitter Share on WhatsApp Share on Facebook
Get it on Google Play
Meaning of word ಮದವೇರು from ಕನ್ನಡ dictionary with examples, synonyms and antonyms.

ಮದವೇರು   ನಾಮಪದ

Meaning : ಮಾನಸಿಕ ಸ್ಥಿತಿಯು ಸರಿ ಇಲ್ಲದಾಗ ಸಾರಾಯಿ, ಭಂಗಿ ಮೊದಲಾದ ಮಾದಕ ಪದಾರ್ಥಗಳ ಸೇವನೆಯನ್ನು ಮಾಡುವರು

Example : ಸಾರಾಯಿಯ ನಶೆಯಲ್ಲಿ ಮುಳುಗಿದ್ದ ಸಿಪಾಯಿಯು ನಿದ್ರೋಶಿಯಾದ ರವಿಯನ್ನು ತುಂಬಾ ಹೊಡೆದನು.

Synonyms : ಅಮಲು, ಅಮಲೇರು, ನಶೆ, ಮತ್ತು, ಮದಾ


Translation in other languages :

वह मानसिक अवस्था जो शराब, भाँग आदि मादक पदार्थों के सेवन से होती है।

शराब के नशे में चूर सिपाही ने निर्दोष रवि को बहुत पीटा।
अभिमाद, अमल, कैफ, कैफ़, ख़ुमार, ख़ुमारी, खुमार, खुमारी, नशा, मद

A temporary state resulting from excessive consumption of alcohol.

drunkenness, inebriation, inebriety, insobriety, intoxication, tipsiness

ಮದವೇರು   ಕ್ರಿಯಾಪದ

Meaning : ಮಾಧಕ ಪದಾರ್ಥಗಳ ಸೇವನೆಯಿಂದ ಮನುಷ್ಯರ ಹಾಗು ಇತರ ಉನ್ನತ ಪ್ರಾಣಿಗಳ ನರಮಂಡಲಗಳು ಪ್ರಜ್ಞಾವಸ್ಥೆಯಿಂದ ಅರೆಪ್ರಜ್ಞಾವಸ್ಥೆಯತ್ತ ಹಾಗೂ ಅಪ್ರಜ್ಞಾವಸ್ಥೆಯತ್ತ ಜಾರುವ ಪ್ರಕ್ರಿಯೆ

Example : ಎರಡೇ ಪೆಗ್ಗು ವಿಸ್ಕಿಗೇ ಅವನಿಗೆ ಮತ್ತೇರುತ್ತಿದೆ.

Synonyms : ಅಮಲು ಹತ್ತು, ಅಮಲು ಹಿಡಿ, ಅಮಲು-ಹತ್ತು, ಅಮಲು-ಹಿಡಿ, ಅಮಲುಹತ್ತು, ಅಮಲುಹಿಡಿ, ಅಮಲೇರು, ಕಿಕ್ಕು ಹೊಡಿ, ಕಿಕ್ಕು ಹೊಡೆ, ಕಿಕ್ಕು-ಹೊಡಿ, ಕಿಕ್ಕು-ಹೊಡೆ, ಕಿಕ್ಕುಹೊಡಿ, ಕಿಕ್ಕುಹೊಡೆ, ನಶೆ ಹತ್ತು, ನಶೆ ಹಿಡಿ, ನಶೆ-ಹತ್ತು, ನಶೆ-ಹಿಡಿ, ನಶೆಯೇರು, ನಶೆಹತ್ತು, ನಶೆಹಿಡಿ, ಮತ್ತು ಹಿಡಿ, ಮತ್ತು-ಹಿಡಿ, ಮತ್ತುಹಿಡಿ, ಮತ್ತೇರು, ಮದ ಹತ್ತು, ಮದ ಹಿಡಿ, ಮದ-ಹತ್ತು, ಮದ-ಹಿಡಿ, ಮದಹತ್ತು, ಮದಹಿಡಿ


Translation in other languages :

नशीली वस्तुओं का असर होना।

शराब का नशा चढ़ रहा है।
चढ़ना, नशा आना, नशा चढ़ना