Meaning : ಮಾನಸಿಕ ಸ್ಥಿತಿಯು ಸರಿ ಇಲ್ಲದಾಗ ಸಾರಾಯಿ, ಭಂಗಿ ಮೊದಲಾದ ಮಾದಕ ಪದಾರ್ಥಗಳ ಸೇವನೆಯನ್ನು ಮಾಡುವರು
Example :
ಸಾರಾಯಿಯ ನಶೆಯಲ್ಲಿ ಮುಳುಗಿದ್ದ ಸಿಪಾಯಿಯು ನಿದ್ರೋಶಿಯಾದ ರವಿಯನ್ನು ತುಂಬಾ ಹೊಡೆದನು.
Synonyms : ಅಮಲು, ಅಮಲೇರು, ನಶೆ, ಮತ್ತು, ಮದವೇರು
Translation in other languages :
A temporary state resulting from excessive consumption of alcohol.
drunkenness, inebriation, inebriety, insobriety, intoxication, tipsiness