Meaning : ಒಂದು ಸಾಮಾಜಿಕವಾದ ಸಮಾರಂಭದಲ್ಲಿ ನವ ವಧು-ವರರಿಗೆ ವಿವಾಹವಾಗುತ್ತದೆ
Example :
ನಾನು ಒಂದು ವಿವಾಹ ಸಮಾರಂಭಕ್ಕೆ ಹೋಗಬೇಕು.
Synonyms : ಮದುವೆ, ಮದುವೆ-ಸಮಾರಂಭ, ಲಗ್ನ, ವಿವಾಹ, ವಿವಾಹ ಸಮಾರಂಭ, ವಿವಾಹ-ಸಮಾರಂಭ
Translation in other languages :
वह सामाजिक समारोह जिसमें किसी का विवाह सम्पन्न होता है।
मुझे एक विवाह समारोह में जाना है।The social event at which the ceremony of marriage is performed.
hymeneals, nuptials, wedding, wedding ceremony