Meaning : ಮಾಡಬೇಕಾದ ಇಲ್ಲವೇ ನಡೆಸಬೇಕಾದ ಕೆಲಸದ ಮೇಲೆ ಗಮನ ಮತ್ತು ಸಹನೆಯಿರುವ ರೀತಿ
Example :
ಯಾವುದೇ ಕೆಲಸವನ್ನು ತಾಳ್ಮೆಯಿಂದ ಮಾಡಬೇಕು.
Synonyms : ತಾಳ್ಮೆಯಿಂದ, ಸಮಾಧಾನದಿಂದ, ಸಮಾಧಾನವಾಗಿ, ಸಹನೆಯಿಂದ, ಸಾವಕಾಶದಿಂದ, ಸಾವಕಾಶವಾಗಿ
Translation in other languages :
सावधानी के साथ।
कोई भी काम सावधानीपूर्वक करना चाहिए।