Meaning : ಮನಸ್ಸಿನಲ್ಲಿ ಉಂಟಾಗುವ ಭಾವನೆ ಅಥವಾ ವಿಚಾರ
Example :
ಮನೋಭಾವದ ಮೇಲೆ ನಿಯಂತ್ರಣ ತರುವುದು ತುಂಬಾ ಕಷ್ಟ.
Synonyms : ಅಂತರಂಗ, ಅಂತರ್ಗತಿತ, ಅಭಿಪ್ರಾಯ, ಚಿತ್ತವೃತ್ತಿ, ಮನಸ್ಸು, ಮನೋವಿಕಾರ, ಮನೋವೇಗ, ಮಾನಸಿಕ ಭಾವ
Translation in other languages :
Any strong feeling.
emotionMeaning : ಮನಸ್ಸಿನಲ್ಲಿ ವ್ಯಕ್ತವಾಗುವ ಭಾವ
Example :
ನನ್ನ ಭಾವನೆಗೆ ತಕ್ಕಂತಹ ಹುಡುಗಿ ಸಿಕ್ಕರೆ ಮದುವೆಯಾಗುತ್ತೇನೆ.
Synonyms : ಭಾವನೆ
Translation in other languages :
The state of a person's emotions (especially with regard to pleasure or dejection).
His emotional state depended on her opinion.Meaning : ವ್ಯಕ್ತಿ ಅಥವಾ ವಸ್ತುವಿನಲ್ಲಿ ಯಾವಾಗಲೂ ಒಂದೇ ತರಹ ಇರುವಂತಹ ಮೂಲ ಅಥವಾ ಮುಖ್ಯ ಗುಣ
Example :
ಆ ಸ್ವಭಾವದಿಂದ ಮುಜುಗರಗೊಂಡನು.
Synonyms : ದೇಹಸ್ಥಿತಿ, ಧರ್ಮ, ಪ್ರಕೃತಿ, ಬುದ್ಧಿವಂತಿಕೆ, ಮೈಗುಣ, ಸ್ವಭಾವ
Translation in other languages :
The essential qualities or characteristics by which something is recognized.
It is the nature of fire to burn.