Meaning : ಸಂದಾಯ ಆಗದೇ ಇರುವುದು ಅಥವಾ ತೀರಿಸದೇ ಇರುವುದು
Example :
ರೈತರಿಂದ ತೀರಿಸದ ಸಾಲವನ್ನು ಸ್ವತಃ ಸಾಹುಕಾರನೇ ಬಂದು ವಸೂಲಿ ಮಾಡಿದ. ಸಾಲ ಮರುಪಾವತಿಸದ ಕಾರಣ ಸಾಲಗಾರನ ಆಸ್ತಿಯನ್ನು ಬ್ಯಾಂಕ್ ಮುಟ್ಟುಗೋಲುಹಾಕಿಕೊಂಡಿತು.
Synonyms : ಕೊಡದ, ಕೊಡದಂತ, ಕೊಡದಂತಹ, ತೀರಿಸದ, ತೀರಿಸದಂತ, ತೀರಿಸದಂತಹ, ಮರುಪಾವತಿಸದಂತ, ಮರುಪಾವತಿಸಿದಂತಹ, ಸಂದಾಯ ಮಾಡದ, ಸಂದಾಯ ಮಾಡದಂತ, ಸಂದಾಯ ಮಾಡದಂತಹ, ಸಂದಾಯ-ಮಾಡದಂತ, ಸಂದಾಯ-ಮಾಡದಂತಹ
Translation in other languages :