Meaning : ಆತ್ಮ ಶರೀರವನ್ನು ಬಿಟ್ಟ ನಂತರ ಪ್ರಾಪ್ತಿಯಾಗುವ ಲೋಕ
Example :
ನಮಗೆ ಇಷ್ಟವಿಲ್ಲದಿದ್ದೂ ಪರಲೋಕದ ಯಾತ್ರೆಯನ್ನು ಮಾಡಲೇಬೇಕು.
Synonyms : ಅಂತರಿಕ್ಷ ಲೋಕ, ಅಖಂಡಲ, ಅಗಸು, ಅಮರಲೋಕ, ಅಮರ್ತ್ಯಭುವನ, ಅಮೃತ ಲೋಕ, ಇಂದ್ರನರಾಜ್ಯ, ಇಂದ್ರನಿಲಯ, ಇಂದ್ರಪುರ, ಇಂದ್ರಲೋಕ, ಊರ್ಧ್ವಲೋಕ, ದಿವ್ಯಲೋಕ, ದೇವಭೂಮಿ, ದೇವಲೋಕ, ಪರಮಂಡಲ, ಪರಮಾತ್ಮನ ವಾಸಸ್ಥಳ, ಪರಲೋಕ, ಮುಕ್ತಿಸ್ಥಳ, ಮೇಲಿನ ಲೋಕ, ಮೋಕ್ಷ, ವಾಯುಮಂಡಲ, ಸುರಪುರ, ಸುರಲೋಕ, ಸುರಾವಾಸ, ಸ್ವರ್ಗ
Translation in other languages :
Meaning : ಪ್ರಾಣಿಗಳು ಮತ್ತು ಜೀವಿಗಳು ಇರುವಂತಹ ಲೋಕ
Example :
ಭೂಮಿಯ ಮೇಲೆ ಹುಟ್ಟಿದ ಪ್ರತಿಯೊಂದು ಜೀವಿಯ ಎಂದಾದರೂ ಒಂದು ದಿನ ಸಾಯಲೇಬೇಕು.
Synonyms : ಅಖಿಲಾಂಡ, ಜಗತ್ತು, ನರ ಲೋಕ, ನರ-ಲೋಕ, ನರಲೋಕ, ಪೃಥ್ವಿ, ಪ್ರಪಂಚ, ಬ್ರಹ್ಮಾಂಡ, ಭುವನ, ಭೂ ಮಂದಲ, ಭೂ-ಮಂಡಲ, ಭೂ-ಲೋಕ, ಭೂಮಂಡಲ, ಭೂಮಿ, ಭೂಲೋಕ, ಮನುಜ ಲೋಕ, ಮನುಜ-ಲೋಕ, ಮನುಜಲೋಕ, ಮನುಷ್ಯ ಲೋಕ, ಮನುಷ್ಯ-ಲೋಕ, ಮನುಷ್ಯಲೋಕ, ಮರ್ತ್ಯ ಲೋಕ, ಮರ್ತ್ಯ-ಲೋಕ, ಲೋಕ, ವಿಶ್ವ
Translation in other languages :
वह लोक जिसमें हम प्राणी रहते हैं।
संसार में जो भी पैदा हुआ है, उसे मरना है।