Meaning : ಯಾವುದಾದರು ವಸ್ತು, ವ್ಯಕ್ತಿ ಮುಂತಾದವುಗಳ ಅಥವಾ ಅದರ ಗುಣಗಳ ಅಥವಾ ಒಳ್ಳೆಯ ಮಾತುಗಳ ಸಂಬಂಧದಿಂದ ಹೇಳಿರುವ ಆದರ್ಶ ಸೂಚಕ ಮಾತು
Example :
ಗೋಪಾಲನ ಸಾಹಸಕ್ಕೆ ಎಲ್ಲರೂ ಪ್ರಸಂಶೆಯನ್ನು ವ್ಯಕ್ತಪಡಿಸಿದರು.
Synonyms : ಅಭಿನಂದನೆ, ಕೊಂಡಾಟ, ಕೊಂಡಾಡು, ಗುಣಗಾನ, ದೊಡ್ಡತನ, ಪ್ರಶಂಸೆ, ಮಹಿಮೆ, ವರ್ಣನೆ, ಶಭಾಶ್ ಗಿರಿ, ಶ್ರೇಷ್ಠತೆ, ಹಿರಿಮೆ, ಹೊಗಳಿಕೆ
Translation in other languages :
किसी वस्तु, व्यक्ति, आदि या उनके गुणों या अच्छी बातों के संबंध में कही हुई आदरसूचक बात।
प्रशंसा से सभी खुश और प्रोत्साहित होते हैं।An expression of approval and commendation.
He always appreciated praise for his work.Meaning : ಯಾವುದಾದರು ವಸ್ತು ಮುಂತಾದವುಗಳನ್ನು ಕೊಳ್ಳುವ ಅಥವಾ ಮಾರುವುದರಲ್ಲಿ ಅದರ ಬದಲಾಗಿ ಕೊಡುವಂತಹ ಹಣ
Example :
ಈ ಕಾರಿನ ಬೆಲೆ ಏನು?
Synonyms : ಕಣ್ಣಿ, ಕಿಮ್ಮತ್ತು, ಕ್ರಯ, ಧಾರಣೆ, ಬೆಲೆ, ಮೂಲ್ಯ, ಹಣ
Translation in other languages :
The property of having material worth (often indicated by the amount of money something would bring if sold).
The fluctuating monetary value of gold and silver.