Copy page URL Share on Twitter Share on WhatsApp Share on Facebook
Get it on Google Play
Meaning of word ಮಹಾಸಭೆ from ಕನ್ನಡ dictionary with examples, synonyms and antonyms.

ಮಹಾಸಭೆ   ನಾಮಪದ

Meaning : ಮನುಷ್ಯನ ಯಾವುದೇ ವಿಶೇಷ, ಉದ್ದೇಶ ಅಥವಾ ವಿಷಯದ ಮೇಲೆ ವಿಚಾರ ಮಾಡಲು ಒಂದು ಕಡೆ ಸೇರುವ ಸಮಾಜ

Example : ಸಂಮೇಳನದಲ್ಲಿ ಒಬ್ಬರಿಗಿಂತ ಒಬ್ಬರು ದೊಡ್ಡ ವಿದ್ವಾಂಸರು ಉಪಸ್ಥಿತರಿದ್ದರು

Synonyms : ಅಧಿವೇಶನ, ವಿಚಾರ ಗೋಷ್ಟಿ, ವಿಚಾರ ಸಂಕಿರಣ, ಸಂಕಿರಣ, ಸಂಮೇಳನ, ಸಭೆ


Translation in other languages :

मनुष्यों का, किसी विशेष उद्देश्य से अथवा किसी विशेष विषय पर विचार करने के लिए, एकत्र होने वाला समाज।

सम्मेलन में एक से एक विद्वान उपस्थित थे।
सम्मेलन

A prearranged meeting for consultation or exchange of information or discussion (especially one with a formal agenda).

conference

Meaning : ಯಾವುದೇ ವಿಷಯದ ಅಂಗವಾಗಿ ಚರ್ಚೆ ಮಾಡುವುದಕ್ಕೋಸ್ಕರ ಆಯೋಜಿಸಿರುವ ಸಭೆ ಅಥವಾ ಕೂಟ

Example : ರೈತರ ರಾಷ್ಟ್ರೀಯ ಅಧಿವೇಶನದಲ್ಲಿ ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಪರವಾಗಿ ವಿಚಾರ ಮಾಡಲಾಯಿತು.

Synonyms : ಅಧಿವೇಶನ, ಆಸೀನ, ಆಸ್ಥಾನ, ಆಸ್ಥಾಯಿಕಾ, ಆಸ್ಥಾಯಿಕೆ, ಉತ್ಸವ, ಕೂಟ, ಮೇಳ, ಸದಸ್ಯರ ಕೂಟ, ಸಭೆ, ಸಭೆ ಸಮಾರಂಭ, ಸಭೆ ಸೇರುವಿಕೆ, ಸಮಗೋಷ್ಠಿ, ಸಮಾಗಮ, ಸಮಾರಂಭ, ಸಮಾವೇಶ, ಸಮಾಹಾರ, ಸಮುದಾಯ, ಸಮೂಹ


Translation in other languages :

किसी विषय विशेष पर चर्चा करने के लिए आयोजित की गई बैठक।

किसानों के राष्ट्रीय अधिवेशन में किसान संबंधी समस्याओं पर विचार-विमर्श किया गया।
अंजुमन, अधिवेशन, असेंबली, असेम्बली, आसथान, आस्था, आस्थान, इजलास, जलसा, बैठक, बज़्म, मंडली, मजलिस, मण्डली, महफ़िल, महफिल, सभा

A prearranged meeting for consultation or exchange of information or discussion (especially one with a formal agenda).

conference