Copy page URL Share on Twitter Share on WhatsApp Share on Facebook
Get it on Google Play
Meaning of word ಮಹಿಮೆ from ಕನ್ನಡ dictionary with examples, synonyms and antonyms.

ಮಹಿಮೆ   ನಾಮಪದ

Meaning : ಯಾವುದಾದರು ವಸ್ತು, ವ್ಯಕ್ತಿ ಮುಂತಾದವುಗಳ ಅಥವಾ ಅದರ ಗುಣಗಳ ಅಥವಾ ಒಳ್ಳೆಯ ಮಾತುಗಳ ಸಂಬಂಧದಿಂದ ಹೇಳಿರುವ ಆದರ್ಶ ಸೂಚಕ ಮಾತು

Example : ಗೋಪಾಲನ ಸಾಹಸಕ್ಕೆ ಎಲ್ಲರೂ ಪ್ರಸಂಶೆಯನ್ನು ವ್ಯಕ್ತಪಡಿಸಿದರು.

Synonyms : ಅಭಿನಂದನೆ, ಕೊಂಡಾಟ, ಕೊಂಡಾಡು, ಗುಣಗಾನ, ದೊಡ್ಡತನ, ಪ್ರಶಂಸೆ, ಮಹತ್ವ, ವರ್ಣನೆ, ಶಭಾಶ್ ಗಿರಿ, ಶ್ರೇಷ್ಠತೆ, ಹಿರಿಮೆ, ಹೊಗಳಿಕೆ


Translation in other languages :

किसी वस्तु, व्यक्ति, आदि या उनके गुणों या अच्छी बातों के संबंध में कही हुई आदरसूचक बात।

प्रशंसा से सभी खुश और प्रोत्साहित होते हैं।
अभिनंदन, अभिनन्दन, अभिवंदन, अभिवन्दन, अभिवादन, अस्तुति, आशंसा, ईडा, तारीफ, तारीफ़, दाद, पालि, प्रशंसा, प्रशस्ति, प्रस्तुति, बड़ाई, मनीषा, वाहवाही, व्युष्टि, शंस, शस्ति, शाबाशी, श्लाघा, सराहना, स्तुति

An expression of approval and commendation.

He always appreciated praise for his work.
congratulations, extolment, kudos, praise

Meaning : ಯಾವುದಾದರು ವಸ್ತು ಅಥವಾ ಮಾತಿನ ಮೇಲೆ ಉಂಟಾಗುವ ಪರಿಣಾಮ ಅಥವಾ ಫಲ

Example : ಇಂದಿನ ಯುವಕರ ಮೇಲೆ ಪಾಶ್ಚಾತ್ಯ ಸಂಸ್ಕೃತಿಯ ಅತ್ಯಧಿಕವಾದ ಪರಿಣಾಮವನ್ನು ಬೀರುತ್ತಿದೆ.

Synonyms : ಅನುಭೋಧಕ ಗುಣ ಮತ್ತು ಕ್ರಿಯೆ, ಅಮಲು, ಗುಣ, ಪರಿಣಾಮ, ಪ್ರಭಾವ, ಪ್ರಯೋಗ, ಬಲ, ವರ್ಚಸ್ಸು, ಹಿರಿಮೆ


Translation in other languages :

किसी वस्तु या बात पर किसी क्रिया का होने वाला परिणाम या फल।

आज के युवाओं पर पाश्चात्य सभ्यता का अत्यधिक प्रभाव परिलक्षित हो रहा है।
अनुभाव, अमल, असर, छाप, तासीर, प्रभाव, रंग, रङ्ग

A phenomenon that follows and is caused by some previous phenomenon.

The magnetic effect was greater when the rod was lengthwise.
His decision had depressing consequences for business.
He acted very wise after the event.
consequence, effect, event, issue, outcome, result, upshot