Meaning : ಯಾವುದೇ ಕೆಲಸವನ್ನು ಆರಂಭಿಸಿ ಮುಗಿಸುವವರೆಗಿನ ಕ್ರಿಯೆ
Example :
ನನ್ನ ಕೆಲಸವನ್ನು ಮಾಡಿದೆ. ಕಲಾವಿದನು ಚಿತ್ರ ರಚಿಸಿದನು. ಕುಂಬಾರನು ಮಡಿಕೆ ಮಾಡಿದನು. ಚಲನಚಿತ್ರ ನಿರ್ದೇಶಕ ಚಿತ್ರವನ್ನು ತಯಾರಿಸಿದನು.
Synonyms : ಕೆಲಸವನ್ನು ನಿರ್ವಹಿಸು, ತಯಾರಿಸು, ಮಾಡು, ರಚಿಸು
Translation in other languages :
किसी क्रिया को आरंभ से समाप्ति की ओर ले जाना।
यह काम निपटा लो, फिर दूसरा काम करना।