Meaning : ಯಾವುದೇ ವಿಷಯದಲ್ಲಿ ಒಪ್ಪುವ ಅಥವಾ ಸ್ಥಿರವಾಗಿ ನಿಂತಿರುವ ಮಾತು, ತತ್ವ ಅಥವಾ ಸಿದ್ಧಾಂತ
Example :
ಪ್ರಾಚೀನ ಮೌಲ್ಯಗಳಿಗೆ ಇಂದಿನ ಪೀಳಿಗೆಯವರು ಯಾವ ಬೆಲೆಯು ನೀಡುತ್ತಿಲ್ಲ.
Translation in other languages :
Beliefs of a person or social group in which they have an emotional investment (either for or against something).
He has very conservatives values.Meaning : ಗೌರವವನ್ನು ಹೆಚ್ಚಿಸುವಂತ ಭಾವ
Example :
ದೇಶದ ಗೌರವವು ದೇಶದಲ್ಲಿ ವಾಸಿಸುವದೇಶವಾಸಿಗಳ ಕೈಯಲ್ಲಿ ಇರುತ್ತದೆ.
Synonyms : ಅಭಿನಂದನೆ, ಆತ್ಮ ಗೌರವ, ಗೌರವ, ಮರಿಯಾದೆ, ಮರ್ಯಾದಿ, ಮರ್ಯಾದೆ, ಮಾನ, ಮಾನ ಮರ್ಯಾದೆ, ಮೇಲ್ಮೆ, ಶ್ರೇಷ್ಠತೆ, ಹಿರಿತನ, ಹಿರಿಮೆ, ಹೆಮ್ಮೆ
Translation in other languages :
The quality of being magnificent or splendid or grand.
For magnificence and personal service there is the Queen's hotel.Meaning : ಮಾನ್ಯ ಹೊಂದಿರುವಿಕೆ
Example :
ಇದು ಸರಕಾರದಿಂದ ಮಾನ್ಯತೆ ಪಡೆದಿರುವ ಸಂಸ್ಥೆ
Translation in other languages :
The state or quality of being recognized or acknowledged.
The partners were delighted with the recognition of their work.