Meaning : ಸಾಮಾನ್ಯವಾಗಿ ಮೂವತ್ತು ದಿನಗಳ ಕಾಲಾವದಿ
Example :
ನಾನು ಇನ್ನು ಒಂದು ತಿಂಗಳಲ್ಲಿ ಈ ಕೆಲಸವನ್ನು ಮುಗಿಸಬೇಕಿದೆ.
Synonyms : ತಿಂಗಳು
Translation in other languages :
Meaning : ವರ್ಷದ ಹನ್ನೆರಡು ತಿಂಗಳ ವಿಭಾಗ ಮಾಡಿದಾಗ ಮೂವತ್ತು ದಿನಗಳು ಇದ್ದು ಮತ್ತು ಅದರ ಕೆಲವು ನಿಶ್ಚಿತ ಹೆಸರುಗಳು ಇರುವುದು
Example :
ಅವನು ಮುಂದಿನ ತಿಂಗಳ ಹನ್ನೆರಡನೇ ತಾರೀಕು ಬರುವನು
Synonyms : ತಿಂಗಳು
Translation in other languages :
One of the twelve divisions of the calendar year.
He paid the bill last month.