Meaning : ವಿಸ್ತಾರಪೂರ್ವಕವಾಗಿ ಹೇಳುವ ಅಥವಾ ಬರೆಯುವಂತಹ ವಿವರಣೆ, ಕತೆ
Example :
ರಾಜಚರಿತಮಾನಸ ತುಳಸಿದಾಸರ ಕೃತಿ ಒಂದು ಅದ್ಭುತವಾದ ವರ್ಣನೆಯಾಗಿದೆ.
Synonyms : ಚಿತ್ರಣ, ತಪಶೀಲು, ಪ್ರಶಂಸೆ, ವರ್ಣನೆ, ವಿವರಣೆ, ಹೇಳಿಕೆ
Translation in other languages :
A graphic or vivid verbal description.
Too often the narrative was interrupted by long word pictures.