Copy page URL Share on Twitter Share on WhatsApp Share on Facebook
Get it on Google Play
Meaning of word ಮಿರುಗು from ಕನ್ನಡ dictionary with examples, synonyms and antonyms.

ಮಿರುಗು   ನಾಮಪದ

Meaning : ರಾತ್ರಿಯ ಹೊತ್ತಲ್ಲಿ ಬೆಳಗುವ ಬೆಳಕು ಅಥವಾ ಮಿಂಚು

Example : ರಾತ್ರಿ ನೀರಿನಲ್ಲಿ ಚಂದ್ರನ ಬಿಂಬದ ಹೊಳಪು ಕಣ್ಣು ಕೋರೈಸುತ್ತಿತ್ತು.

Synonyms : ಪ್ರಕಾಶಮಾನ, ಹೊಳಪು


Translation in other languages :

रत्न की चमक-दमक या दीप्ति।

हीरे की चमक आँखों को चौंधिया रही थी।
उद्दीप्ति, चमक, द्युति, रत्न आभा

The visual property of something that shines with reflected light.

luster, lustre, sheen, shininess

ಮಿರುಗು   ಕ್ರಿಯಾಪದ

Meaning : ಯಾರೋ ಒಬ್ಬರ ಮುಂದೆ ಏಕಾಏಕಿ ಕೆಲವು ಕ್ಷಣಗಳ ವರೆಗೂ ಅಲ್ಲಿ ಉಪಸ್ಥಿತರಿದ್ದು ಮತ್ತು ಮರುಕ್ಷಣವೆ ಅಂತರ್ಧನನಾಗುವುದು ಅಥವಾ ಅಧೃಶ್ಯನಾಗುವುದು ಅವರ ಆಕಾರ, ಪ್ರಕಾರ, ರೂಪ-ಬಣ್ಣ ಇತ್ಯಾದಿ ಸರಿಯಾಗಿ ಮತ್ತು ಪೂರ್ಣವಾಗಿ ಕಾಣಿಸದ ಪ್ರಕ್ರಿಯೆ

Example : ಈ ದಟ್ಟವಾದ ಕಾಡಿನಲ್ಲಿ ಒಮ್ಮೊಮ್ಮೆ ಕಾಡು ಪ್ರಾಣಿಗಳು ಮಿಂಚುತ್ತದೆ.

Synonyms : ಪ್ರಕಾಶಿಸು, ಮಿಂಚು, ಹೊಳೆ


Translation in other languages :

किसी के सामने एकाएक कुछ क्षणों के लिए इस प्रकार उपस्थित होना और तुरंत ही अंतर्ध्यान या अदृश्य हो जाना कि उसके आकार-प्रकार, रूप-रंग आदि का ठीक और पूरा भान न हो पाये।

इस घने जंगल में कभी-कभी ही जंगली पशु झलकते हैं।
झलक दिखाना, झलकना

Meaning : ಹೊಳೆಯುವ ಪ್ರಕ್ರಿಯೆ

Example : ಹಿಮಾಲಯ ಭಾರತ ಮಾತೆಯ ಮುಕುಟದಲ್ಲಿ ನಕ್ಷತ್ರದಂತೆ ಮಿನುಗುತ್ತದೆ.

Synonyms : ಉಜ್ವಲವಾಗು, ಉಜ್ವಲಿಸು, ಕಂಗೊಳಿಸು, ಕಳೆ ಬೀರು, ಕಳೆ-ಬೀರು, ಕಳೆಬೀರು, ಕಾಂತಿ ಬೀರು, ಕಾಂತಿ-ಬೀರು, ಕಾಂತಿಬೀರು, ಕಾಂತಿಯುತವಾಗು, ಪ್ರಕಾಶ ಚೆಲ್ಲು, ಪ್ರಕಾಶ ಬೀರು, ಪ್ರಕಾಶ-ಚೆಲ್ಲು, ಪ್ರಕಾಶ-ಬೀರು, ಪ್ರಕಾಶಚೆಲ್ಲು, ಪ್ರಕಾಶಬೀರು, ಪ್ರಕಾಶಿಸು, ಬೆಳಗು, ಮಿಂಚು, ಮಿನುಗು, ಮೆರಗು, ಮೆರುಗು, ರಾರಾಜಿಸು, ಶೋಭಾಯಮಾನವಾಗು, ಶೋಭಾಯಮಾನಿಸು, ಶೋಭಿಸು, ಹೊಳೆ


Translation in other languages :

शोभा से युक्त होना।

हिमालय भारत माँ के सिर पर मुकुट के रूप में शोभान्वित है।
फबना, शोभना, शोभान्वित होना, शोभायमान होना, शोभित होना

Be beautiful to look at.

Flowers adorned the tables everywhere.
adorn, beautify, deck, decorate, embellish, grace

Meaning : ಬಿಸಿಲು ಅಥವಾ ಕ್ರೋಧದ ಕಾರಣದಿಂದಾಗಿ ಮುಖ ಕೆಂಪಾಗುವುದು

Example : ಕೋಪದಿಂದಾಗಿ ಅಜ್ಜನ ಮುಖ ಕೆಂಪಾಗಿದೆ.

Synonyms : ಕೆಂಪಾಗು, ಹೊಳೆ


Translation in other languages :

धूप या क्रोध आदि के कारण चेहरा लाल होना।

क्रोध से बाबूजी का चेहरा तमतमा गया।
तमकना, तमतमाना, तमना