Meaning : ಪರಸ್ಪರ ಮುಖಾಮುಖಿಯಾಗುವುದು
Example :
ನಾಳೆ ಮಧ್ಯಾಹ್ನಕ್ಕೆ ನಮ್ಮ ಭೇಟಿ ನಿಗಧಿಯಾಗಿದೆ.
Translation in other languages :
Meaning : ತುಂಡಾದ ಆ ಭಾಗವನ್ನು ಯಾವುದಾದರು ವಸ್ತುವಿನೊಂದಿಗೆ ಜೋಡಿಸಬೇಕು
Example :
ಆ ಮನೆಯಲ್ಲಿ ಅವ್ಯವಸ್ಥೆಯಾದ ಭಾಗಗಳನ್ನು ಜೋಡಿಸಬೇಕು ಅಥವಾ ಕೂಡಿಸಬೇಕು.
Synonyms : ಒಟ್ಟು, ಕೂಡಿಸುವುದು, ಗಂಟು, ಜೋಡಣೆ
Translation in other languages :
Meaning : ಶರೀರ ಭಾಗಗಳ ನಡುವಿನ ಸಂಧಿ ಅಥವಾ ಜೋಡಣೆಯಿಂದ ಬಗ್ಗಿಸುತ್ತದೆ ಅಥವಾ ಹೊರಳುವುದು
Example :
ನನ್ನ ಬೆರಳುಗಳ ಸಂಧಿಗಳ ನಡುವಿನಲ್ಲಿ ನೋವಿದೆ
Synonyms : ಅವಯವಗಳ ಜೋಡನೆ, ಅವಯವಗಳ ಸಂಧಿ, ಕೊಡುವುದು, ಗಂಟು, ಜೋಡಣೆ, ಜೋಡನೆ, ಸಂಧಿ
Translation in other languages :
(anatomy) the point of connection between two bones or elements of a skeleton (especially if it allows motion).
articulatio, articulation, joint