Meaning : ಕೂಡುವ ಅವಸ್ಥೆ ಅಥವಾ ಭಾವನೆ
Example :
ಹೊಲದಲ್ಲಿ ಬಿತ್ತಿದ ಗೋಧಿಯ ಬೀಜ ಮಣ್ಣಿನಲ್ಲಿ ಚನ್ನಾಗಿ ಕೂಡಿಕೊಂಡಿದೆ.
Synonyms : ಕೂಡುವಿಕೆ
Translation in other languages :
Combining into a solid mass.
consolidationMeaning : ರಾಜ್ಯ, ದಳ ಮೊದಲಾದವುಗಳಲ್ಲಿ ಆಗುವ ನಿಶ್ಚಯದ ಪ್ರಕಾರ ನಾವು ಪರಸ್ಪರ ಯುದ್ಧಮಾಡುವುದಿಲ್ಲ ಮತ್ತು ಮಿತ್ರತ್ವದ ಪೂರಕವಾಗಿ ಇರುತ್ತೇವೆ ಅಥವಾ ಇಂಥ ಕ್ಷೇತ್ರದಲ್ಲಿ ಇಂಥ ಪ್ರಕಾರದಲ್ಲಿ ವ್ಯವಹಾರವನ್ನು ಮಾಡುತ್ತೇವೆ
Example :
ಎರಡು ರಾಜ್ಯಗಳ ನಡುವೆ ಒಪ್ಪಂದವಾದ ಪ್ರಕಾರ ಅವರು ಒಬ್ಬರಿಗೊಬ್ಬರು ತಮ್ಮ ತಮ್ಮ ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡಬಾರದು.
Synonyms : ಒಡಂಬಡಿಕೆ, ಒಪ್ಪಂದ, ಕರಾರು, ಕೂಡಿಕೆ, ಪ್ರತಿಜ್ಞೆ, ಮೈತ್ರಿ, ರಾಜಿ, ವಚನ, ಸಂಧಾನ, ಸಂಧಿ, ಸ್ನೇಹ
Translation in other languages :
राज्यों, दलों, आदि में होने वाला यह निश्चय कि अब हम आपस में नहीं लड़ेंगे और मित्रतापूर्वक रहेंगे अथवा अमुक क्षेत्रों में अमुक प्रकार से व्यवहार करेंगे।
दो राज्यों के बीच समझौता हुआ कि वे एक दूसरे के आंतरिक मामलों में हस्तक्षेप नहीं करेंगे।Meaning : ಯಾರೊಂದಿಗಾದರು ಅಥವಾ ಯಾವುದರ ಜೊತೆ ಬೆರೆತಿರುವ
Example :
ಅನ್ನ, ಸಾರು, ಚಪಾತಿ, ಪಲ್ಯ, ಮೊಸರು ಮೊದಲಾದ ಸಮ್ಮಿಳಿತ ಭೋಜನವು ಆರೋಗ್ಯಕ್ಕೆ ಒಳ್ಳೆಯದು
Translation in other languages :
Made or joined or united into one.
combinedMeaning : ಯಾವುದಾದರು ಕಾರ್ಯವನ್ನು ಮಾಡುವುದಕ್ಕಾಗಿ ಜೊತೆಗೂಡುವುದು ಅಥವಾ ಯಾವುದಾದರು ಕೆಲಸ, ದಳ ಮೊದಲಾದವುಗಳಲ್ಲಿ ಒಳಹೊಕ್ಕುವುದು
Example :
ರಾಮನು ಈ ದಳಕ್ಕೆ ನನನ್ನೂ ಕೂಡ ಸೇರಿಸಿದನು.ಈ ಕಾರ್ಯಕ್ಕೆ ಒಳ್ಳೆಯ ಜನರನ್ನು ಸೇರಿಸಿ.
Synonyms : ಒಂದಾದ, ಒಳಹೊಕ್ಕ, ಕೂಡಿ, ಕೂಡಿಸಿದ, ಪ್ರವೇಶಿಸಿದ, ಶಾಮೀಲಾದ, ಸೇರಿದ, ಸೇರಿಸಿದ
Translation in other languages :
किसी कार्य आदि को करने के लिए साथ करना या किसी काम, दल आदि में रखना।
इस कार्य में अच्छे लोगों को शामिल कीजिए।