Meaning : ತೆಗೆದಿಡಲಾದ ಅಥವಾ ತೆಗೆದಿಟ್ಟ, ನಿಗಧಿಮಾಡಲಾದ ಅಥವಾ ನಿಗಧಿಮಾಡಲಾದಂತಹ, ಮೀಸಲಿಡಲಾದ ಅಥವಾ ಮೀಸಲಿಟ್ಟಂತಹ
Example :
ನೀನು ತೆಗೆದಿಡಲಾಗಿರುವ ವಸ್ತುಗಳನ್ನು ಮನೆಗೆ ಇಟ್ಟು ಬಾ.
Synonyms : ತೆಗೆದಿಟ್ಟ, ತೆಗೆದಿಟ್ಟಂತ, ತೆಗೆದಿಟ್ಟಂತಹ, ತೆಗೆದಿಡಲಾದ, ತೆಗೆದಿಡಲಾದಂತ, ತೆಗೆದಿಡಲಾದಂತಹ, ತೆಗೆದಿಡು, ನಿಗಧಿ ಮಾಡಲಾದ, ನಿಗಧಿ ಮಾಡಲಾದಂತ, ನಿಗಧಿ ಮಾಡಲಾದಂತಹ, ನಿಗಧಿ ಮಾಡು, ನಿಗಧಿಪಡಿಸಿದ, ನಿಗಧಿಪಡಿಸಿದಂತ, ನಿಗಧಿಪಡಿಸಿದಂತಹ, ಮೀಸಲಿಟ್ಟ, ಮೀಸಲಿಟ್ಟಂತ, ಮೀಸಲಿಟ್ಟಂತಹ, ಮೀಸಲಿಡಲಾದ, ಮೀಸಲಿಡಲಾದಂತಹ, ಮೀಸಲಿಡು
Translation in other languages :