Meaning : ನಿಯಮಿತ ಸಮಯಕ್ಕಿಂತ ಮೊದಲಿನ
Example :
ವಿಭಾಗದಲ್ಲಿ ಮುಂಗಡ ಟಿಕೇಟ್ ಅನ್ನು ಬುಕ್ ಮಾಡುವ ಅವಕಾಶವನ್ನು ನೀಡಿದೆ.
Synonyms : ಮುಂಗಡ, ಮುಂಗಡವಾದ, ಮುಂಗಡವಾದಂತ, ಮುಂಗಡವಾದಂತಹ, ಮುಂಚಿತ, ಮುಂಚಿತವಾದ, ಮುಂಚಿತವಾದಂತಹ
Translation in other languages :
नियत समय से पहले का।
विभाग ने अग्रिम टिकट बुकिंग की सुविधा दे दी है।