Meaning : ನಿಧಾನ ಅಥವಾ ಸಮಾಧಾನವಾಗಿ ಇರುವ ಅವಸ್ಥೆ ಅಥವಾ ಭಾವನೆ
Example :
ರಸ್ತೆ ದಾಟುವಾಗ ನಿಧಾನವಾಗಿ ಎರಡು ಬದಿ ನೋಡಿ ದಾಟಬೇಕು
Synonyms : ಎಚ್ಚರ, ಎಚ್ಚರಿಕೆ, ಜಾಗರೂಕ, ನಿಧಾನವಾಗಿ, ಮುನ್ನೆಚ್ಚರಿಕೆ, ಸಮಾಧಾನವಾಗಿ
Translation in other languages :
Judiciousness in avoiding harm or danger.
He exercised caution in opening the door.