Meaning : ಕೊನೆಗೊಳ್ಳುವ ಹಂತವನ್ನು ತಲುಪಿದ ಸ್ಥಿತಿ
Example :
ಮಹಾತ್ಮ ಗಾಂಧೀಜಿಯವರ ಸಾವಿನ ನಂತರ ಒಂದು ಯುಗವೇ ಸಮಾಪ್ತಿಯಾಯಿತು.
Synonyms : ಅಂತ್ಯ, ಇತಿ, ಸಮಾಪ್ತಿ, ಸಮಾರೋಪ
Translation in other languages :
किसी उद्देश्य की सिद्धि के लिए लोगों का अपना-अपना अलग-अलग दल बनाने की क्रिया।
संविधान के पाँव दलबंदी के दलदल में फँसे हैं।समाप्त होने की क्रिया, अवस्था या भाव।
महात्मा गाँधी के मरने के साथ ही एक युग की समाप्ति हो गई।Meaning : ಯಾವುದೇ ಕಾರ್ಯದ ಕೊನೆಯ ಹಂತ
Example :
ಈ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ದೊಡ್ದ ದೊಡ್ಡ ವಿದ್ವಾಂಸರು ಬಂದಿದ್ದಾರೆ.
Synonyms : ಕೊನೆಗೊಳ್ಳು, ಸಮಾಪ್ತಿ, ಸಮಾರೋಪ
Translation in other languages :
Meaning : ಯಾವುದೇ ಕೆಲಸ ಮತ್ತು ಸಂಗತಿಯು ಕೊನೆಗೊಳ್ಳುವಿಕೆ
Example :
ನನ್ನ ಮೂಲಕ ಈ ಕೆಲಸ ಮುಕ್ತಾಯವಾಯಿತು.
Synonyms : ಅಂತ್ಯ, ಪೂರ, ಪೂರ್ಣ, ಸಂಪೂರ್ಣ, ಸಮಾಪ್ತಿ
Translation in other languages :
Having finished or arrived at completion.
Certain to make history before he's done.Meaning : ಯಾವುದು ಸಮಾಪ್ತಿಯಾಗುತ್ತದೆಯೋ
Example :
ಈ ಕಾರ್ಯಕ್ರಮ ಕೆಲವೇ ಘಂಟೆಗಳಲ್ಲಿ ಸಮಾಪ್ತಿಯಾಗಲಿದೆ.
Synonyms : ಪೂರ್ಣವಾಗು, ಪೂರ್ಣವಾಗುವ, ಪೂರ್ಣವಾಗುವಂತ, ಪೂರ್ಣವಾಗುವಂತಹ, ಮುಕ್ತಾಯವಾಗು, ಮುಕ್ತಾಯವಾಗುವ, ಮುಕ್ತಾಯವಾಗುವಂತ, ಮುಕ್ತಾಯವಾಗುವಂತಹ, ಮುಕ್ತಾಯವಾದ, ಮುಕ್ತಾಯವಾದಂತ, ಮುಕ್ತಾಯವಾದಂತಹ, ಸಮಾಪ್ತಿ, ಸಮಾಪ್ತಿಯಾಗು, ಸಮಾಪ್ತಿಯಾಗುವ, ಸಮಾಪ್ತಿಯಾಗುವಂತ, ಸಮಾಪ್ತಿಯಾಗುವಂತಹ, ಸಮಾಪ್ತಿಯಾದ, ಸಮಾಪ್ತಿಯಾದಂತ, ಸಮಾಪ್ತಿಯಾದಂತಹ
Translation in other languages :