Meaning : ಕಸ ಮೊದಲಾದವುಗಳ ಕಾರಣದಿಂದ ಮೋರಿ, ಚರಂಡಿ, ಕಾಲುವೆ ಇತ್ಯಾದಿ ಹರಿದಾರಿಗಳು ಕೆಲಸಮಾಡದಿರುವ ಸ್ಥಿತಿ
Example :
ಇಲ್ಲಿ ಮೋರಿ ಕಟ್ಟಿಕೊಂಡಿದೆ.
Synonyms : ಅಡ್ಡಗಟ್ಟು, ಕಟ್ಟಿಕೊಂಡಿರು, ನಿಂತಿರು, ನಿಂತುಹೋಗು, ಮುಚ್ಚಿಹೋಗು
Translation in other languages :
रुधाँ या रुका हुआ होना।
नाबदान अवरुद्ध हो गया है।