Copy page URL Share on Twitter Share on WhatsApp Share on Facebook
Get it on Google Play
Meaning of word ಮುಚ್ಚಿಹೋಗು from ಕನ್ನಡ dictionary with examples, synonyms and antonyms.

ಮುಚ್ಚಿಹೋಗು   ಕ್ರಿಯಾಪದ

Meaning : ಮುಚ್ಚಿ ಹೋದಂತಹ

Example : ಶೀತದಿಂದಾಗಿ ಮೂಗು ಮುಚ್ಚಿಹೋಗಿದೆ.

Synonyms : ಕಟ್ಟಿಕೊ


Translation in other languages :

अवरुद्ध होना।

जुकाम होने से नाक बंद हो जाती है।
बंद होना, बन्द होना

Meaning : ಕಸ ಮೊದಲಾದವುಗಳ ಕಾರಣದಿಂದ ಮೋರಿ, ಚರಂಡಿ, ಕಾಲುವೆ ಇತ್ಯಾದಿ ಹರಿದಾರಿಗಳು ಕೆಲಸಮಾಡದಿರುವ ಸ್ಥಿತಿ

Example : ಇಲ್ಲಿ ಮೋರಿ ಕಟ್ಟಿಕೊಂಡಿದೆ.

Synonyms : ಅಡ್ಡಗಟ್ಟು, ಕಟ್ಟಿಕೊಂಡಿರು, ನಿಂತಿರು, ನಿಂತುಹೋಗು, ಮುಚ್ಚಿರು


Translation in other languages :

रुधाँ या रुका हुआ होना।

नाबदान अवरुद्ध हो गया है।
अवरुद्ध होना, फँसना, फंसना, बंद होना, बाधा पड़ना, रुँधना, रुंधना

Become or cause to become obstructed.

The leaves clog our drains in the Fall.
The water pipe is backed up.
back up, choke, choke off, clog, clog up, congest, foul

Meaning : ಸಾಗುವ ಪ್ರಕ್ರಿಯೆಯಲ್ಲಿ ಅಡೆತಡೆಗಳ ಕಾರಣದಿಂದ ಸಾಗುವಿಕೆ ನಿಲ್ಲುವ ಪ್ರಕ್ರಿಯೆ

Example : ಹೋಗುತ್ತಾ ಹೋಗುತ್ತಾ ಇದ್ದಕ್ಕಿದ್ದಂತೆ ನನ್ನ ಬೈಕ್ ನಿಂತಿತು.

Synonyms : ಗಂಟು ಬೀಳು, ಗಂಟುಬೀಳು, ತಡೆ, ನಿಂತು ಹೋಗು, ನಿಂತುಹೋಗು, ನಿಲ್ಲು, ಮುಚ್ಚಿ ಹೋಗು, ಸಿಕ್ಕಿ ಬೀಳು, ಸಿಕ್ಕಿಬೀಳು


Translation in other languages :

गति में अवरोध उत्पन्न होना।

चलते-चलते अचानक मेरी मोटरसाइकिल रुक गई।
अटकना, गतिरुद्ध होना, बंद होना, रुकना

Come to a halt, stop moving.

The car stopped.
She stopped in front of a store window.
halt, stop