Copy page URL Share on Twitter Share on WhatsApp Share on Facebook
Get it on Google Play
Meaning of word ಮುನಿ from ಕನ್ನಡ dictionary with examples, synonyms and antonyms.

ಮುನಿ   ನಾಮಪದ

Meaning : ಸಂಸಾರದಿಂದ ದೂರ ಉಳಿದು ಧಾರ್ಮಿಕ ಆಚರಣೆಯಲ್ಲಿ ಜೀವನವನ್ನು ನಡೆಸುತ್ತಿರುವ ವ್ಯಕ್ತಿಪುರುಷ

Example : ಸಾಧುಗಳ ಜೀವನ ಸದಾ ಪರೋಪಕಾರದಲ್ಲಿ ಕಳೆದು ಹೋಗಿರುವುದು.

Synonyms : ಋಷಿ, ಮಾಹಾತ್ಮ, ಸಂತರು, ಸಾಧು


Translation in other languages :

सांसारिकता से अलग रहकर धार्मिक जीवन बिताने वाला पुरुष।

साधु का जीवन परोपकार में ही व्यतीत होता है।
नीवर, नैकटिक, महात्मा, संत, सन्त, साधु

(Hinduism) an ascetic holy man.

saddhu, sadhu

Meaning : ಯಾವಾಗಲೂ ತಿರುಗಾಡುತ್ತಿರುವಂತಹ ಸನ್ಯಾಸಿ

Example : ನಮ್ಮ ಹಳ್ಳಿಯಲ್ಲಿ ಒಬ್ಬ ಸನ್ಯಾಸಿ ಇದ್ದಾರೆ.

Synonyms : ಯತಿ, ಸನ್ಯಾಸಿ, ಸಿದ್ಧಿಪುರುಷ ಋಷಿ


Translation in other languages :

वह संन्यासी जो सदा भ्रमण करता रहता है।

हमारे गाँव में एक परिव्राजक पधारे हैं।
परिव्राज, परिव्राजक

A male religious living in a cloister and devoting himself to contemplation and prayer and work.

monastic, monk

Meaning : ಸ್ವಯಂಪೂರ್ವಕವಾಗಿ ಬ್ರಹ್ಮಚರ್ಯವನ್ನು ಪಾಲನೆಮಾಡುವವನು

Example : ಅವನು ಹುಟ್ಟಿದಾಗಿನಿಂದಲೂ ಬ್ರಹ್ಮಚಾರಿ ಜೀವನವನ್ನು ಮಾಡುತ್ತಿದ್ದಾನೆ ಗೃಹಸ್ಥಾಶ್ರಮವನ್ನು ತೊರೆದವನು.

Synonyms : ಅವಿವಾಹಿತ, ಏಕಾಂಗಿ, ಒಂಟಿ ಬಡಿಗ, ಒಂಟಿಗ, ಒಬ್ಬಂಟಿಗ, ಬ್ರಹ್ಮಚರ್ಯ ಪಾಲಕ, ಬ್ರಹ್ಮಚಾರಿ, ಮಠವಾಸಿ, ಯತಿ, ವಟು, ಸನ್ಯಾಸಿ


Translation in other languages :

संयमपूर्वक रहकर ब्रह्मचर्य का पालन करनेवाला।

भीष्मपितामह ने आजन्म ब्रह्मचारी का जीवन बिताया।
ब्रम्हचारी, ब्रह्मचर्य पालक, ब्रह्मचारी, यति, व्रती

An unmarried person who has taken a religious vow of chastity.

celibate

Meaning : ಸಂನ್ಯಾಸ ಆಶ್ರಮದಲ್ಲಿ ವಾಸಿಸುವವರು ಮತ್ತು ಅಲ್ಲಿನ ನಿಯಮವನ್ನು ಪಾಲಿಸುತ್ತಿರುವ ವ್ಯಕ್ತಿ

Example : ಚಿತ್ರ ಕೋಟದಲ್ಲಿ ನಾನು ಒಬ್ಬ ದೊಡ್ಡ ಸಂನ್ಯಾಸಿಯನ್ನು ಭೇಟಿ ಮಾಡಿದೆ.

Synonyms : ಅವಧೂತ್, ಋಷಿ, ಎತಿ, ಯೋಗಿ, ವಿರಕ್ತ, ಸಂನ್ಯಾಸಿ


Translation in other languages :

संन्यास आश्रम में रहने वाला तथा उसके नियमों का पालन करने वाला व्यक्ति।

चित्रकूट में मेरी मुलाक़ात एक बहुत बड़े संन्यासी से हुई।
अवधू, अवधूत, परिव्राज, परिव्राजक, संन्यासी, सन्नासी

A male religious living in a cloister and devoting himself to contemplation and prayer and work.

monastic, monk

Meaning : ವೇದಮಂತ್ರಗಳನ್ನು ಪ್ರಕಾಶನ ಮಾಡುವವ

Example : ವೇದಾಂತವು ಯಾವ ಒಬ್ಬ ಋಷಿಯ ಆಸ್ತಿಯಲ್ಲ.

Synonyms : ಋಷಿ


Translation in other languages :

वेदमंत्रों का प्रकाशक।

वेदांत किसी एक ऋषि की देन नहीं है।
ऋषि, मंत्रकार, मंत्रदृष्ट्रा, मुनि

Meaning : ಆಧ್ಯಾತ್ಮಿಕವಾದ ಮತ್ತು ಭೌತಿಕವಾದ ತತ್ವಗಳ ಜ್ಞಾನಿ, ಅತಿಯಾದ ಬುದ್ಧಿವಂತ, ದೂರದೃಷ್ಟಿ, ಒಳ್ಳೆಯ ಚರಿತ್ರೆಯುಳ್ಳ ಮತ್ತು ತ್ಯಾಗ ವ್ಯಕ್ತಿ

Example : ಭಾರತದಲ್ಲಿ ಬಹಳ ದೊಡ್ಡ-ದೊಡ್ಡ ಋಷಿಮುನಿಗಳು ಇದ್ದಾರೆ.

Synonyms : ಋಷಿ, ಋಷಿಮುನಿ, ಗುರು, ತಪ್ಪಸ್ವಿ


Translation in other languages :

आध्यात्मिक और भौतिक तत्वों का ज्ञाता, परम बुद्धिमान, दूरदर्शी, सच्चरित्र और त्यागी व्यक्ति।

भारत में बहुत बड़े-बड़े ऋषि हुए हैं।
आप्त, ऋषि, मुनि, वाज

A mentor in spiritual and philosophical topics who is renowned for profound wisdom.

sage

ಮುನಿ   ಗುಣವಾಚಕ

Meaning : ಒಂದು ಕಡೆ ನೆಲಸಿಲ್ಲದವ

Example : ಜಂಗಮರು ಒಂದೇ ಕಡೆ ನೆಲಸದೆ ಎಲ್ಲಾ ಕಡೆ ಓಡಾಡುವರು.

Synonyms : ಋಷಿ, ಋಷಿಗಳಾದ, ಋಷಿಗಳಾದಂತ, ಋಷಿಗಳಾದಂತಹ, ಜಂಗಮ, ಜಂಗಮರಾದ, ಜಂಗಮರಾದಂತ, ಜಂಗಮರಾದಂತಹ, ತಪಸ್ವಿ, ತಪಸ್ವಿಯಾದ, ತಪಸ್ವಿಯಾದಂತ, ತಪಸ್ವಿಯಾದಂತಹ, ಮುನಿಗಳಾದ, ಮುನಿಗಳಾದಂತ, ಮುನಿಗಳಾದಂತಹ


Translation in other languages :

जो चलता-फिरता हो।

जंगम जीव अपनी जगह बदलता रहता है।
अस्थावर, चलिष्णु, जंगम, सचल

Capable of being moved or conveyed from one place to another.

movable, moveable, transferable, transferrable, transportable