Meaning : ಯಾವುದಾದರು ವಸ್ತುವನ್ನು ಎರಡು ಅಥವಾ ಎರಡಕ್ಕಿಂದ ಅಧಿಕ ಭಾಗಗಳನ್ನಾಗಿ ಮಾಡುವುದು
Example :
ಅವರು ಸೀರೆಯನ್ನು ಎರಡು ತುಂಡು ಮಾಡಿದರು.
Synonyms : ಚೂರು ಮಾಡು, ತುಂಡು ಮಾಡು
Translation in other languages :
किसी वस्तु के दो या दो से अधिक भाग करना।
राजा ने अपने दोनों बेटों के लिए राज्य के दो बराबर टुकड़े किए।Meaning : ಸ್ಪರ್ಧೆಗಳಲ್ಲಿ ಸ್ಥಾಪಿಯವಾದ ಸಾರ್ವಕಾಲಕ ಶ್ರೇಪ್ಠ ಮಟ್ಟವನ್ನು ದಾಟಿ ನಿಲ್ಲುವುದು
Example :
ಭಾರ ಎತ್ತುವವನು ಹಳೆಯ ದಾಖಲೆಯನ್ನು ಮುರಿದನು.
Synonyms : ಒಡೆದು ಹಾಕು, ಭಂಗಗೊಳಿಸು, ಭಂಗಮಾಡು
Translation in other languages :
Meaning : ಚಟ್ ಎಂಬ ಶಬ್ಧವನ್ನು ಉತ್ಪತ್ತಿ ಮಾಡುತ್ತಾ ಯಾವುದಾದರು ವಸ್ತುವನ್ನು ಒಡೆಯುವ ಕ್ರಿಯೆ
Example :
ಮನೆಯ ಯಜಮಾನಿಯು ಇಂದು ಗಾಜಿನ ಲೋಟವನ್ನು ಮುರಿದು ಹಾಕಿದಳು.
Synonyms : ಒಡೆ, ಒಡೆದು ಹಾಕು, ತುಂಡರಿಸು, ಮುರಿ, ಸೀಳು
Translation in other languages :