Meaning : ಒಳಗೆ ಅಡಗಿರುವ ಅಥವಾ ಮುಳುಗಿರುವಂತಹ
Example :
ನೀರಿನಲ್ಲಿ ಮುಳುಗಿದ ಪರ್ವತದಲ್ಲಿ ಒಂದು ಶಿವಲಿಂಗವೂ ಇದೆ.
Synonyms : ಮುಳುಗಿದ, ಮುಳುಗಿದಂತ, ಮುಳುಗಿರುವ, ಮುಳುಗಿರುವಂತ, ಮುಳುಗಿರುವಂತಹ
Translation in other languages :
Meaning : ಮುಳುಗಿದಂತಹ
Example :
ಪಶ್ಚಿಮದಲ್ಲಿ ಅಸ್ತಂಗತವಾದ ಸೂರ್ಯ ಪೂರ್ವದಲ್ಲಿ ಹುಟ್ಟುತ್ತಾನೆ.
Synonyms : ಅಸ್ತಂಗತವಾದ, ಅಸ್ತಂಗತವಾದಂತ, ಅಸ್ತಂಗತವಾದಂತಹ, ಮುಳುಗಿದ, ಮುಳುಗಿದಂತ
Translation in other languages :