Meaning : ಒಂದು ಮುಷ್ಟಿ ಅಥವಾ ಒಂದು ಹಿಡಿಗೆ ಬರುವಷ್ಟು ವಸ್ತು
Example :
ಅವರು ಮೂರು-ನಾಲ್ಕು ಹಿಡಿ ಅಕ್ಕಿಯನ್ನು ಭಿಕ್ಷುಕನಿಗೆ ನೀಡಿದರು.
Synonyms : ಅಂಗೈ, ಅಂಗೈ ಮುಚ್ಚಿದ, ಮುಚ್ಚಿದ ಅಂಗೈ, ಹಿಡಿ
Translation in other languages :
Meaning : ಕೈಯಿಯ ಬೆರಳುಗಳನ್ನು ಮಡಚಿ ಅಂಗೈ ಮೇಲೆ ಒತ್ತುವುದರಿಂದ ಆಗುವಂತಹ ಮುದ್ರೆ ಅಥವಾ ರೂಪ
Example :
ಮಗು ರೂಪಾಯಿಯನ್ನು ತನ್ನ ಅಂಗೈನಲ್ಲಿ ಮುಚ್ಚಿಕೊಂಡಿದೆ.
Synonyms : ಅಂಗೈ, ಅಂಗೈ ಮುಚ್ಚಿದ, ಮುಚ್ಚಿದ ಅಂಗೈ
Translation in other languages :
Meaning : ಯಾವುದೇ ವಸ್ತುವನ್ನು ಒಂದು ಬಾರಿ ಹಿಡಿಯುವಷ್ಟು ಕಡಾಯಿ, ಬಾಂಡಲೆ, ಬೀಸುವ ಕಲ್ಲು ಮುಂತಾದವುಗಳಿಹರ ಹಾಕಿ ಹುರಿಯಲು, ಬಿಸಿ ಮಾಡಲು, ಬೀಸಲು ಮುಂತಾದವುಗಳಿಗೆ ಹಾಕಿರುವುದು
Example :
ಬೀಸಲು ಬರೀ ಎರಡು ಮುಷ್ಟಿಯಷ್ಟೆ ಗೋಧಿ ಉಳಿದಿರುವುದು.
Translation in other languages :