Copy page URL Share on Twitter Share on WhatsApp Share on Facebook
Get it on Google Play
Meaning of word ಮುಹೂರ್ತ from ಕನ್ನಡ dictionary with examples, synonyms and antonyms.

ಮುಹೂರ್ತ   ನಾಮಪದ

Meaning : ದಿನ-ರಾತ್ರಿಯ ನಲವತ್ತೆಂಟು ನಿಮಿಷಗಳ ಅವಧಿ

Example : ಅವನು ಪ್ರತಿದಿನ ಬ್ರಹ್ಮಿ ಮುಹೂರ್ತದಲ್ಲಿ ಏಳುತ್ತಾನೆ.

Synonyms : ಮೂಹೂರ್ತ, ಶುಭಕಾಲ, ಶುಭಗಳಿಗೆ, ಶುಭಲಗ್ನ, ಶುಭಸಮಯ


Translation in other languages :

दिन-रात का तीसवाँ भाग।

वह प्रतिदिन ब्रह्म मुहूर्त में उठ जाता है।
महूरत, मुहूरत, मुहूर्त

Meaning : ನಿರ್ದಿಷ್ಟವಾದ ಕ್ಷಣ ಅಥವಾ ಸಮಯ

Example : ಈಗ ಶುಭ ಮೂಹೂರ್ತವಿಲ್ಲ.

Synonyms : ಶುಭ ಗಳಿಗೆ, ಶುಭ ವೇಳೆ, ಶುಭ ಸಮಯ, ಶುಭ-ಗಳಿಗೆ, ಶುಭ-ವೇಳೆ, ಶುಭ-ಸಮಯ, ಶುಭಕಾಲ, ಶುಭಗಳಿಗೆ, ಶುಭಮುಹೂರ್ತ, ಶುಭವೇಳೆ, ಶುಭಸಮಯ


Translation in other languages :

निर्दिष्ट क्षण या समय।

अभी लगन का मुहूर्त नहीं है।
जोग, महूरत, मुहूरत, मुहूर्त, योग, साअत, साइत, सायत

Meaning : ಪ್ರಸಿದ್ಧವಾದ ಜೋತಿಷಿಗಳ ಅನುಸಾರವಾಗಿ ನೀಡಿರುವ ಸಮಯದಲ್ಲಿ ಯಾವುದಾದರು ಶುಭ ಕೆಲಸವನ್ನು ಮಾಡುವಂತಹದ್ದು

Example : ವಿವಾಹದ ಶುಭ ಮುಹೂರ್ತ ಇಂದು ಸಂಜೆ ಏಳು ಗಂಟೆಯಿಂದ ರಾತ್ರಿ ಹನ್ನೊಂದು ಗಂಟೆಯವರಗಿದೆ.

Synonyms : ಮುಹುರ್ತ, ಶುಭ ಕಾಲ, ಶುಭ ಗಳಿಗೆ, ಶುಭ ಮುಹೂರ್ತ, ಶುಭ ಲಗ್ನ, ಶುಭ ಸಮಯ, ಶುಭ-ಕಾಲ, ಶುಭ-ಗಳಿಗೆ, ಶುಭ-ಮುಹೂರ್ತ, ಶುಭ-ಲಗ್ನ, ಶುಭ-ಸಮಯ, ಶುಭಕಾಲ, ಶುಭಗಳಿಗೆ, ಶುಭಮುಹೂರ್ತ, ಶುಭಲಗ್ನ, ಶುಭಸಮಯ


Translation in other languages :

फलित ज्योतिष के अनुसार निकाला हुआ वह समय जब कोई शुभ काम किया जाए।

विवाह का शुभ मुहूर्त आज शाम सात बजे से लेकर रात ग्यारह बजे तक है।
इष्ट-काल, इष्टकाल, बरसायत, मंगल बेला, महूरत, मुहूरत, मुहूर्त, शकुन, शगुन, शुभ काल, शुभ घड़ी, शुभ मुहूर्त, शुभ लगन, शुभ लग्न, शुभ-काल, शुभकाल, सगुन, साइत, सायत