Copy page URL Share on Twitter Share on WhatsApp Share on Facebook
Get it on Google Play
Meaning of word ಮೃದುವಾದ from ಕನ್ನಡ dictionary with examples, synonyms and antonyms.

ಮೃದುವಾದ   ಗುಣವಾಚಕ

Meaning : ನಯವಾಗಿ, ಮೆತ್ತಗಿದ್ದು ಮತ್ತು ಉದ್ದವಾಗಿರುವ (ಕೂದಲು)

Example : ಮೃದುವಾದ ಸೀತಾಳ ಕೂದಲು ನೋಡಲು ಚೆನ್ನಾಗಿತ್ತು.

Synonyms : ಉದ್ದವಾದ, ಉದ್ದವಾದಂತ, ಉದ್ದವಾದಂತಹ, ಮೃದುವಾದಂತ, ಮೃದುವಾದಂತಹ


Translation in other languages :

चिकना,मुलायम और लंबा (बाल)।

सीता के बाल सटकारे हैं।
सटकारा

Meaning : ಯಾರಲ್ಲಿ ಕಠೋರತೆ ಅಥವಾ ಉಗ್ರತೆ ಇಲ್ಲವೋ

Example : ಅವನು ತುಂಬಾ ಸರಳ ಹಾಗೂ ಮೃದುವಾದ ಸ್ವಭಾವದವನು.

Synonyms : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ


Translation in other languages :

जिसमें कठोरता या उग्रता न हो।

वे बहुत ही सरल एवं नरम स्वभाव के हैं।
कोमल, नरम, नर्म, मृदुल

Meaning : ಒರಟಾಗಿಲ್ಲದಂತಹ

Example : ಅವಳ ಕೈಯಿ ತುಂಬಾ ಕೋಮಲವಾಗಿದೆ.

Synonyms : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ


Translation in other languages :

जो कड़ा या सख्त न हो।

उसके हाथ बहुत ही मुलायम हैं।
अप्रखर, आक्लिन्न, कोमल, गुलगुल, तनु, नरम, नर्म, मुलायम, मृदु, मृदुल, लतीफ़, सोमाल

Easily hurt.

Soft hands.
A baby's delicate skin.
delicate, soft

Meaning : ಯಾರಲ್ಲಿ ಹಾನಿಯ ಅಥವಾ ಅನಿಷ್ಠದ ಬಗ್ಗೆ ಹೆದರಿಕೆಯಿದೆಯೋ

Example : ಅವನು ತುಂಬಾ ನಾಜೂಕಾದ ಮನುಷ್ಯ.

Synonyms : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಮೃದುತ್ವದ, ಮೃದುವಾದಂತ, ಮೃದುವಾದಂತಹ


Translation in other languages :

जिसमें हानि या अनिष्ट का डर हो।

यह बहुत नाज़ुक मामला है।
नाज़ुक, नाजुक

Causing fear or anxiety by threatening great harm.

A dangerous operation.
A grave situation.
A grave illness.
Grievous bodily harm.
A serious wound.
A serious turn of events.
A severe case of pneumonia.
A life-threatening disease.
dangerous, grave, grievous, life-threatening, serious, severe

Meaning : ಯಾವುದೋ ಒಂದು ವಸ್ತುವನ್ನು ಸ್ವಲ್ಪ ಒತ್ತಿದ ತಕ್ಷಣ ಅದು ಹಿಚುಕಿ ಹೋಗುವುದು

Example : ಈ ಮಾಹಿನ ಹಣ್ಣು ಪಿಚ ಪಿಚ ಅನ್ನುತ್ತಿದೆ.

Synonyms : ಪಿಚ ಪಿಚ ಅನ್ನುವ, ಪಿಚ ಪಿಚ ಅನ್ನುವಂತ, ಪಿಚ ಪಿಚ ಅನ್ನುವಂತಹ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ


Translation in other languages :

बहुत थोड़े दबाव से दब जाने वाला।

यह पिलपिला आम है।
गुलगुला, नरम, नर्म, पिलपिल, पिलपिला, पोला, फप्फस

Yielding readily to pressure or weight.

soft

Meaning : ಯಾರಲ್ಲಿ ಅಧಿಕ ಉಗ್ರತೆ ಅಥವಾ ತೀವ್ರತೆ ಇಲ್ಲವೋ

Example : ಈಗಲೂ ಕೂಡ ಮಂದ ಸ್ವರವಿದೆ.

Synonyms : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ಮಂದ, ಮಂದವಾದ, ಮಂದವಾದಂತ, ಮಂದವಾದಂತಹ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ


Translation in other languages :

जिसमें अधिक उग्रता या तीव्रता न हो।

अभी भी मंद ज्वर रहता है।
धीमा, नरम, नर्म, मंद, मन्द

Meaning : ನಾಜೂಕಾದ ಮತ್ತು ಮೃದುವಾದ

Example : ಎಳೆ ಮಗುವಿನ ಮೃದುವಾದ ಕೆನ್ನೆ ಯಾರಿಗಾದೂ ಮುಟ್ಟಬೇಕೆನಿಸುತ್ತದೆ.

Synonyms : ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಮೃದುವಾದಂತ, ಮೃದುವಾದಂತಹ


Translation in other languages :

चिकना और मुलायम।

बच्चों के मसृण कपोल किसे नहीं लुभाते हैं।
मसृण

Smooth and unconstrained in movement.

A long, smooth stride.
The fluid motion of a cat.
The liquid grace of a ballerina.
fluent, fluid, liquid, smooth