Meaning : ತನ್ನ ಅರ್ಥವ್ಯಾಪ್ತಿಯಲ್ಲಿ ಹಲವಾರು ಬಗೆಗಳನ್ನು ಒಳಗೊಂಡಿರುವ, ತನ್ನ ಅರ್ಥಕ್ಕೆ ಸಮೀಪವರ್ತಿಯಾದ ಪದೀಮಗಳಿಗಿಂತ ಹೆಚ್ಚಿನ ಅರ್ಥವ್ಯಾಪ್ತಿಯನ್ನು ಹೊಂದಿರುವಂತಹ ಮತ್ತು ತನ್ನ ಜೊತೆಗೆ ಅರ್ಥ ಸಂಬಂಧದ ದೃಷ್ಟಿಯಿಂದ ಅಧೀನ ಪದೀಮಗಳನ್ನು ಒಳಗೊಂಡಿರುವಂತಹ ಪದೀಮ
Example :
ಇಲ್ಲಿ ಕೊಟ್ಟಿರುವ ಉದಾಹರಣೆಗಳಾದ ಮಲ್ಲಿಗೆ ಮತ್ತು ಹೂವು ಎಂಬ ಪದೀಮಗಳಲ್ಲಿ ಹೂವು ಎಂಬುದು ಮೇಲ್ಗಣ ಪದೀಮವಾಗಿರುವುದಲ್ಲದೆ ಅದರ ಅರ್ಥ ಸಂಬಂಧದ ದೃಷ್ಟಿಯಿಂದ ಮಲ್ಲಿಗೆಯಲ್ಲದೆ ಸಂಪಿಗೆ ಕೇದಿಗೆ, ಕಣಗಲೆ, ಸೇವಂತಿಗೆ, ಗುಲಾಭಿ ಇತ್ಯಾದಿ ಅನೇಕ ಪದೀಮಗಳನ್ನು ತನ್ನ ಕೆಳಗಣ ಪದೀಮಗಳನ್ನಾಗಿ ಹೊಂದಿದೆ.
Synonyms : ಅಧೀನತ್ವವಾಚಕ ಪದೀಮ, ಅಧೀನತ್ವವಾಚಕ-ಪದೀಮ, ಮೇಲ್ಗಣ ಪದೀಮ
Translation in other languages :
वह शब्द जो किसी दिए गए शब्द के संबंध की दृष्टि से अधिक व्यापक हो।
कार और वाहन में वाहन अधिवाचक है।