Copy page URL Share on Twitter Share on WhatsApp Share on Facebook
Get it on Google Play
Meaning of word ಮೈಗಳ್ಳ from ಕನ್ನಡ dictionary with examples, synonyms and antonyms.

ಮೈಗಳ್ಳ   ನಾಮಪದ

Meaning : ತನ್ನ ಕರ್ತವ್ಯ ಅಥವಾ ಕಾರ್ಯವನ್ನು ಮಾಡದಿರುವ ಕ್ರಿಯೆ ಅಥವಾ ಅದರಿಂದ ತಪ್ಪಿಸಿಕೊಳ್ಳುವ ಕ್ರಿಯೆ

Example : ಸರ್ಕಾರಿ ಕಾರ್ಯಾಲಯದ ತುಲನೆಯಲ್ಲಿ ಕೆಳಗಿನ ಕಾರ್ಯಾಲಯದಲ್ಲಿನ ಮೈಗಳ್ಳರ ಸಂಖ್ಯೆ ಕಡಿಮೆಯಿದೆ.

Synonyms : ಆಲಸಿ, ಕೆಲಸ ತಪ್ಪಿಸುವವ, ಕೆಲಸಗಳ್ಳ


Translation in other languages :

अपने कर्तव्य या कार्य न करने की क्रिया या उससे जी चुराने की क्रिया।

सरकारी कार्यालयों की तुलना में निजी कार्यालयों में कामचोरी कम होती है।
कामचोरी, जाँगरचोरी, दिलचोरी

Meaning : ಯಾವ ಕೆಲಸಮಾಡದೆ ಕಾಲಹರಣ ಮಾಡುವವನು

Example : ನಮ್ಮ ಹಳ್ಳಿಯಲ್ಲಿ ಹುಡುಕಿದರೂ ಒಬ್ಬ ಸೋಮಾರಿಯೂ ದೊರಕುವುದಿಲ್ಲ.

Synonyms : ಆಲಸಿ, ಸೋಮಾರಿ


Translation in other languages :

वह जो कोई काम न करता हो।

हमारे गाँव में आपको दो-चार निकम्मे मिल ही जायेंगे।
अकर्मण्य व्यक्ति, अकर्मा, निकम्मा, निखट्टू, निठल्ला, निठल्लू

Person who does no work.

A lazy bum.
bum, do-nothing, idler, layabout, loafer

ಮೈಗಳ್ಳ   ಗುಣವಾಚಕ

Meaning : ಪರಿಶ್ರಮ ಪಡದೆ ಎರಡನೆಯವರ ಗಳಿಕೆಯ ಮೇಲೆ ಜೀವಿಸುವ

Example : ಬಿಟ್ಟಿತಿನ್ನುವ ವ್ಯಕ್ತಿಯು ಶೆಟ್ಟರ ಹಣವನ್ನು ಖರ್ಚು ಮಾಡುತ್ತಿದ್ದಾನೆ.

Synonyms : ಪುಕ್ಕಟ್ಟೆ ತಿನ್ನುವ, ಪುಕ್ಕಟ್ಟೆ ತಿನ್ನುವಂತ, ಪುಕ್ಕಟ್ಟೆ ತಿನ್ನುವಂತಹ, ಪುಕ್ಕಟ್ಟೆ-ತಿನ್ನುವ, ಪುಕ್ಕಟ್ಟೆ-ತಿನ್ನುವಂತ, ಪುಕ್ಕಟ್ಟೆ-ತಿನ್ನುವಂತಹ, ಪುಕ್ಕಸಟ್ಟೆ ತಿನ್ನುವ, ಪುಕ್ಕಸಟ್ಟೆ ತಿನ್ನುವಂತ, ಪುಕ್ಕಸಟ್ಟೆ ತಿನ್ನುವಂತಹ, ಪುಕ್ಸಟೆ ತಿನ್ನುವ, ಪುಕ್ಸಟೆ ತಿನ್ನುವಂತ, ಪುಕ್ಸಟೆ ತಿನ್ನುವಂತಹ, ಬಿಟ್ಟಿ ತಿನ್ನುವ, ಬಿಟ್ಟಿ ತಿನ್ನುವಂತ, ಬಿಟ್ಟಿ ತಿನ್ನುವಂತಹ


Translation in other languages :

मुफ्त का माल खानेवाला।

मुफ्तखोर व्यक्तियों ने सेठ को निर्धन बना दिया।
मुफ़्तखोर, मुफ्तखोर

Meaning : ಆಲಸವನ್ನು ಹೊಂದಿರುವಂತಹ

Example : ಆಲಸಿಯಾದ ವ್ಯಕ್ತಿಯನ್ನು ಮುಂದೆ ಕಷ್ಟವನ್ನು ಅನುಭವಿಸುತ್ತಾನೆ.

Synonyms : ಆಲಸಿ, ಆಲಸಿಯಾದ, ಆಲಸಿಯಾದಂತ, ಆಲಸಿಯಾದಂತಹ, ಮೈಗಳ್ಳನಾದ, ಮೈಗಳ್ಳನಾದಂತ, ಮೈಗಳ್ಳನಾದಂತಹ, ಸೋಮಾರಿ, ಸೋಮಾರಿಯಾದ, ಸೋಮಾರಿಯಾದಂತಹ


Translation in other languages :

आलस्य उत्पन्न करनेवाला।

अलस सवेरा कष्टप्रद जान पड़ता है।
अलस