Copy page URL Share on Twitter Share on WhatsApp Share on Facebook
Get it on Google Play
Meaning of word ಮೈಲಿ ಕಲ್ಲು from ಕನ್ನಡ dictionary with examples, synonyms and antonyms.

ಮೈಲಿ ಕಲ್ಲು   ನಾಮಪದ

Meaning : ಯಾವುದೇ ಬಗೆಯ ರಾಷ್ಟ್ರದ ರಾಜಕೀಯಾತ್ಮಕ ಅಥವಾ ಕ್ಷೇತ್ರದ ಇತಿಹಾಸದಲ್ಲಿ ಹೆಚ್ಚು ಸ್ಮರಿಸಿಕೊಳ್ಳಬಹುದಾದಂತಹ ಪ್ರಮುಖ ಘಟನೆ ಮತ್ತು ಆ ಘಟನೆ ನೆಡೆದ ಸಮಯ

Example : ಸಿಪಾಯಿ ದಂಗೆ ಭಾರತದ ಹೋರಟದಲ್ಲಿ ಒಂದು ಮೈಲುಗಲ್ಲು.

Synonyms : ಮೈಲಿ-ಕಲ್ಲು, ಮೈಲಿಗಲ್ಲು, ಮೈಲು ಕಲ್ಲು, ಮೈಲು ಗಲ್ಲು, ಮೈಲು-ಕಲ್ಲು


Translation in other languages :

किसी घटना, जाति, राष्ट्र आदि के इतिहास में वह बिंदु या स्थिति जहाँ कोई नई और विशिष्ट बात हुई हो।

केपलर-10बी की खोज पृथ्वी जैसे किसी ग्रह की खोज की राह में एक मील का पत्थर है।
मील का पत्थर, मील पत्थर, मील-पत्थर

A significant event in your life (or in a project).

milestone