Copy page URL Share on Twitter Share on WhatsApp Share on Facebook
Get it on Google Play
Meaning of word ಮೊರೆಯಿಡು from ಕನ್ನಡ dictionary with examples, synonyms and antonyms.

ಮೊರೆಯಿಡು   ಗುಣವಾಚಕ

Meaning : ದೇವರ ಮುಂದೆ ಕೇಳಿಕೊಳ್ಳುವ

Example : ಭಗವಂತನಿಗೆ ನಮ್ಮ ಮೊರೆ ಕೇಳಿತು.

Synonyms : ಕೇಳುವುದು, ಬೇಡುವುದು, ಮೊರೆಯಿಡುವುದು


Translation in other languages :

अनुरोध किया हुआ।

भगवान ने हमारी अनुरुद्ध याचना सुन ली।
अनुरुद्ध

Asked for.

The requested aid is forthcoming.
requested

ಮೊರೆಯಿಡು   ಕ್ರಿಯಾಪದ

Meaning : ತಮ್ಮನ್ನು ಉಳಿಸಿಕೊಳ್ಳಲು ಮತ್ತಬ್ಬರ ಹೆಸರುನ್ನು ಕೂಗುವುದು ಅಥವಾ ಯಾವುದೇ ಉದಾಹರಣೆ ಮುಂತಾದವುಗಳನ್ನು ನೀಡುವ ಪ್ರಕ್ರಿಯೆ

Example : ಕೆಲವು ಅಪರಾಧಿಗಳ ತಮ್ಮನ್ನು ಬಿಡಗಡೆ ಮಾಡಬೇಕೆಂದು ನ್ಯಾಯಾಧೀಶರ ಮುಂದೆ ಪ್ರಾರ್ಥಿಸುತ್ತಾರೆ

Synonyms : ಕೋರಿಕೊ, ಪ್ರಾರ್ಥನೆ ಮಾಡು, ಪ್ರಾರ್ಥಿಸುತ್ತಾರೆ, ಬೇಡಿಕೊ


Translation in other languages :

अपने बचाव में किसी का नाम लेना या कोई उदाहरण आदि देना।

कुछ अपराधी संविधान में लिखे किसी कानून की दुहाई देते हैं।
दुहाई देना

Meaning : ಯಾರದ್ದಾದರು ಕಲ್ಯಾಣ ಅಥವಾ ಒಳ್ಳೆಯದಕ್ಕಾಗಿ ಈಶ್ವರನಲ್ಲಿ ಪ್ರಾರ್ಥಿಸುವುದು

Example : ಹುಷಾರಿಲ್ಲದ ತನ್ನ ಮಗನನ್ನು ಉಳಿಸಿಕೊಡಬೇಕೆಂದು ತಾಯಿ ದೇವರಲ್ಲಿ ಪ್ರಾರ್ಥಿಸುತ್ತಿದ್ದಾಳೆ.

Synonyms : ಉಪಾಸನೆ ಮಾಡು, ಔಪಾಸನೆ ಮಾಡು, ಪ್ರಾರ್ಥಿಸು, ಬೇಡಿಕೊಳ್ಳು


Translation in other languages :

किसी के कल्याण या मंगल के लिए ईश्वर से प्रार्थना करना।

माँ अपने बीमार बेटे की सेहतमंदी के लिए दुआ कर रही है।
दुआ करना, प्रार्थना करना