Copy page URL Share on Twitter Share on WhatsApp Share on Facebook
Get it on Google Play
Meaning of word ಮೋಸದಂತ from ಕನ್ನಡ dictionary with examples, synonyms and antonyms.

ಮೋಸದಂತ   ಗುಣವಾಚಕ

Meaning : ಮೋಸಗೊಳಿಸಲು ತಯಾರಿಸಿದ ನಿಜದ ರೂಪವನ್ನು ಹೋಲುವ ಅಥವಾ ಸತ್ಯವನ್ನು ಹೋಲುವ ಅಂತಹದ್ದೇ ಕೃತಕ ರೂಪ ಅಥವಾ ಸಂಗತಿ

Example : ಬ್ಯಾಂಕ್ನಲ್ಲಿ ಖೋಟಾ ನೋಟನ್ನು ಗುರುತಿಸಿ ವಾಪಾಸ್ ಮರಳಿಸಿದರು.

Synonyms : ಕೃತಕ, ಕೃತಕವಾದ, ಕೃತಕವಾದಂತ, ಕೃತಕವಾದಂತಹ, ಕೃತ್ರಿಮದ, ಕೃತ್ರಿಮದಂತ, ಕೃತ್ರಿಮದಂತಹ, ಖೋಟ, ಖೋಟದಂತ, ಖೋಟದಂತಹ, ನಕಲಿ, ನಕಲಿಯಾದ, ನಕಲಿಯಾದಂತ, ನಕಲಿಯಾದಂತಹ, ಮೋಸದ, ಮೋಸದಂತಹ, ಸೃಷ್ಟಿ ಮಾಡಿದ, ಸೃಷ್ಟಿ ಮಾಡಿದಂತ, ಸೃಷ್ಟಿ ಮಾಡಿದಂತಹ


Translation in other languages :

जिसमें खोट हो।

दुकानदार ने मुझे खोटे पैसे वापस किए।
अखरा, कृत्रिम, खोटा, जाली, नकली, नक़ली, फरजी, फर्जी, फ़रज़ी, फ़र्ज़ी, वाम

Meaning : ಕುತಂತ್ರ ಅಥವಾ ಕಪಟ ಮಾಡುವಂತ ಜನರು

Example : ಅಪ್ರಮಾಣಿಕ ಜನರನ್ನು ನಂಬಬಾರದು.

Synonyms : ಅಪ್ರಮಾಣಿಕ, ಅಪ್ರಮಾಣಿಕವಾದ, ಅಪ್ರಮಾಣಿಕವಾದಂತ, ಅಪ್ರಮಾಣಿಕವಾದಂತಹ, ಠಕ್ಕಿನ, ಠಕ್ಕಿನಂತ, ಠಕ್ಕಿನಂತಹ, ತಟವಟದ, ತಟವಟದಂತ, ತಟವಟದಂತಹ, ದಗಲಬಾಜಿಯ, ದಗಲಬಾಜಿಯಂತ, ದಗಲಬಾಜಿಯಂತಹ, ಮೋಸದ, ಮೋಸದಂತಹ, ವಂಚನೆಯ, ವಂಚನೆಯಂತ, ವಂಚನೆಯಂತಹ


Translation in other languages :

छल कपट या किसी प्रकार का अनाचार करनेवाला।

बेईमान लोगों पर भरोसा नहीं करना चाहिए।
ईमानफ़रोश, गद्दार, बदनीयत, बेईमान