Meaning : ತರ್ಕದಿಂದ ಕೂಡಿದ ಯಾವುದೇ ವಿಷಯ ಅಥವಾ ಸಂಗತಿ
Example :
ಅವನು ಉಪನ್ಯಾಸದ ನಂತರ ಕೇಳಿದ ಪ್ರಶ್ನೆಗೆ ತರ್ಕಬದ್ಧವಾದ ಉತ್ತರ ನೀಡಿದನು.
Synonyms : ತರ್ಕಬದ್ಧವಾದ, ತರ್ಕಬದ್ಧವಾದಂತ, ತರ್ಕಬದ್ಧವಾದಂತಹ, ತರ್ಕಸಮ್ಮತವಾದ, ತರ್ಕಸಮ್ಮತವಾದಂತ, ತರ್ಕಸಮ್ಮತವಾದಂತಹ, ಯುಕ್ತಿಯುಕ್ತವಾದ, ಯುಕ್ತಿಯುಕ್ತವಾದಂತ
Translation in other languages :
जो तर्क से भरा हुआ हो।
मोहन जैसे भोंदू व्यक्ति ने गुरुजी के प्रश्नों का तर्कपूर्ण उत्तर देकर सबको अचंभित कर दिया।