Copy page URL Share on Twitter Share on WhatsApp Share on Facebook
Get it on Google Play
Meaning of word ಯುದ್ಧ from ಕನ್ನಡ dictionary with examples, synonyms and antonyms.

ಯುದ್ಧ   ನಾಮಪದ

Meaning : ಹೊಡೆಯುವ ಕ್ರಿಯೆ

Example : ಅವನು ಮಾಡಿದ ತಪ್ಪಿಗಾಗಿ ಗುರುಗಳಿಂದ ಹೊಡೆತವನ್ನು ತಿನ್ನಬೇಕಾಯಿತು.

Synonyms : ಆಘಾತ, ಪೆಟ್ಟು, ಪ್ರಹಾರ, ಬಡಿತ, ಹೊಡೆತ, ಹೊಡೆಯುವಿಕೆ, ಹೊಡೆಯುವುದು


Translation in other languages :

The act of inflicting corporal punishment with repeated blows.

beating, drubbing, lacing, licking, thrashing, trouncing, whacking

Meaning : ಒಂದು ಮಾತ್ರಿಕ ಛಂದಸ್ಸಿನಲ್ಲಿ ಪ್ರತಿಯೊಂದು ಚರಣವು ಹನ್ನೊಂದು ಮತ್ತು ಹದಿಮೂರು ಸೇರಿ ಇಪ್ಪತ್ನಾಲ್ಕು ಮಾತ್ರೆಗಳಾಗುವುದು

Example : ಕೋಲಾಹಲ ವ್ಯಕ್ತ ಪಡಿಸುವ ವಿಷಮ ಚರಣದಲ್ಲಿ ಹನ್ನೊಂದು-ಹನ್ನೊಂದು ಸಮ ಚರಣವಿದ್ದು ಹದಿಮೂರು ಹದಿಮೂರ ಮಾತ್ರೆಗಳು ಇರುವುದೆ

Synonyms : ಕೋಲಾಹಲ


Translation in other languages :

एक मात्रिक छंद जिसके प्रत्येक चरण में ग्यारह और तेरह के विश्राम से चौबीस मात्राएँ होती हैं।

रोला के विषम चरणों में ग्यारह-ग्यारह एवं सम चरणों में तेरह-तेरह मात्राएँ होती हैं।
गंधाना, रोला

(prosody) a system of versification.

poetic rhythm, prosody, rhythmic pattern

Meaning : ಯಾರೋ ಒಬ್ಬ ಕೆಟ್ಟವ್ಯಕ್ತಿಯಾಗಿದ್ದು ಅವರ ಸಂಹಾರಕ್ಕಾಗಿ ಕಾಳಗ ಮಾಡುತ್ತಾರೆ

Example : ಅವನು ದೀನ ದಲಿತರ ವಿರುದ್ಧವಾದ ಯುದ್ಧವನ್ನು ನಿಲ್ಲಿಸಿದನುನಾವು ಉಗ್ರವಾದಿಗಳ ವಿರುದ್ಧ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಬೇಕು.

Synonyms : ಕಚ್ಚಾಟ, ಕದನ, ಕಲಹ, ಕಾದಾಟ, ಕಾಳಗ, ಜಗಳ, ವ್ಯಾಜ್ಯ, ಸಂಗ್ರಾಮ, ಸಂಘರ್ಷ, ಸಮರ, ಸೆಣಸಾಟ, ಹೊಡೆದಾಟ, ಹೋರಾಟ


Translation in other languages :

वह जो खतरनाक हो उसकी समाप्ति के लिए एक सम्मिलित अभियान।

उसने गरीबी के खिलाफ युद्ध छेड़ दिया है।
हमें आतंकवाद के खिलाफ एक युद्ध छेड़ देना चाहिए।
जंग, युद्ध, लड़ाई, संग्राम

A concerted campaign to end something that is injurious.

The war on poverty.
The war against crime.
war