Subscribe
URL of the page has been copied to clipboard.
Meaning : ಯುದ್ಧದಲ್ಲಿ ರಕ್ಷಣೆಗಾಗಿ ಮೈಗೆ ಹಾಕಿಕೊಳ್ಳುವ ಕವಚ ಅಥವಾ ಹೊದಿಕೆ ಲೋಹ ಮುಂತಾದವುಗಳಿಂದ ಮಾಡಿರುತ್ತಾರೆ
Example : ಎದುರಾಳಿಯ ಆಕ್ರಮಣವನ್ನು ತಡೆಯಲು ಯೋದರು ಕವಚ ಧರಿಸಿ ಯುದ್ಧಕ್ಕೆ ಆಣಿಯಾದರು.
Synonyms : ಅಂಗರಕ್ಷಿ, ಕಂಚುಕ, ಕವಚ, ಕಾಪು ಹೊದಿಕೆ, ತನುತ್ರಾಣ, ಮೈಜೋಡು, ರಕ್ಷಾ ಕವಚ
Translation in other languages :हिन्दी English
लोहे आदि का बना वह आवरण जो लड़ाई के समय हथियारों से योद्धा को सुरक्षा प्रदान करता है।
Protective covering made of metal and used in combat.
Install App