Subscribe
URL of the page has been copied to clipboard.
Meaning : ನಾಟ್ಯಶಾಲೆ ಮುಂತಾದವುಗಳಲ್ಲಿ ವಿಶೇಷತೆ: ಆ ಸ್ಥಾನದಲ್ಲಿ ನಟ, ನಟಿ ಮುಂತಾದವರು ಅಭಿನಯ ಮಾಡುವರು
Example : ನಾನು ರಂಗಮಂಚದ ಹತ್ತಿರದಲ್ಲೆ ಕುಳಿತುಕೊಂಡು ನಾಟಕ ನೋಡಿ ಆನಂದಿಸುತ್ತಿದ್ದೆ
Synonyms : ಅಭಿನಯದ ಸ್ಥಳ, ನಾಟಕದ ಮಂಚ, ರಂಗ ಮಂಟಪ, ರಂಗಭೂಮಿ, ರಂಗಮಂಚ, ರಂಗಮಧ್ಯ
Install App