Copy page URL Share on Twitter Share on WhatsApp Share on Facebook
Get it on Google Play
Meaning of word ರಟ್ಟು ಮಾಡು from ಕನ್ನಡ dictionary with examples, synonyms and antonyms.

ರಟ್ಟು ಮಾಡು   ಕ್ರಿಯಾಪದ

Meaning : ಗುಪ್ತ ಮತ್ತು ನಿಗೂಡ ಮಾತುಗಳನ್ನು ಪ್ರಕಟ ಅಥವಾ ಸ್ಪಷ್ಟೀಕರಿಸುವ ಪ್ರಕ್ರಿಯೆ

Example : ಅವನು ಪ್ರೀತಿಸಿ ಮದುವೆ ಮಾಡಿಕೊಂಡ ಗುಟ್ಟನ್ನು ಬಿಚ್ಚಿಟ್ಟ.

Synonyms : ತೆಗೆ, ತೆರೆ ಎಳಿ, ಬಿಚ್ಚು


Translation in other languages :

Meaning : ಗೌಪ್ಯವಾದ ಸಮಾಚಾರ, ಸೂಚನೆ ಮೊದಲಾದವುಗಳನ್ನು ಬಯಲು ಮಾಡುವ ಪ್ರಕ್ರಿಯೆ

Example : ಶಿಕ್ಷಕನು ಪ್ರಶ್ನೆ-ಪತ್ರಿಕೆಯನ್ನು ಬಯಲು ಮಾಡಿದನು.

Synonyms : ಬಯಲಾಗು, ಬಯಲು ಮಾಡು, ಬಯಲುಮಾಡು, ರಟ್ಟು-ಮಾಡು, ಹೊರಗೆ ಹಾಕು, ಹೊರಗೆಡಹು, ಹೊರಗೆಹಾಕು


Translation in other languages :

गोपनीय समाचार, सूचना आदि को जान-बूझकर प्रकट करना।

शिक्षक ने प्रश्न-पत्र लीक किया।
प्रकट करना, लीक करना

Tell anonymously.

The news were leaked to the paper.
leak

Meaning : ಯಾರೋ ಒಬ್ಬರಿಂದ ಏನನ್ನೋ ತಿಳಿದುಕೊಳ್ಳಲು ಅವರನ್ನು ಪದೇ ಪದೇ ಪ್ರಶ್ನೆ ಮಾಡುವ ಪ್ರಕ್ರಿಯೆ

Example : ನ್ಯಾಯಾಲಯದಲ್ಲಿ ವಕೀಲನು ಸಾಕ್ಷಿಗೆ ಪದೇ ಪದೇ ಪ್ರಶ್ನೆ ಮಾಡುತ್ತಾ ಸತ್ಯಾಂಶವನ್ನು ಹೊರಗೆ ತೆಗೆಯುತ್ತಲಿದ್ದ.

Synonyms : ಬಯಲಿಗೆಳೆ, ಬಯಲುಮಾಡು, ಹೊರ ತೆಗೆ


Translation in other languages :

किसी से कुछ जानने के लिए उसे बार-बार प्रेरित करना।

अदालत में वकील गवाह को बार-बार खोद रहा था।
खोदना

Pose a series of questions to.

The suspect was questioned by the police.
We questioned the survivor about the details of the explosion.
interrogate, question