Copy page URL Share on Twitter Share on WhatsApp Share on Facebook
Get it on Google Play
Meaning of word ರಾಜ ಛತ್ರ from ಕನ್ನಡ dictionary with examples, synonyms and antonyms.

ರಾಜ ಛತ್ರ   ನಾಮಪದ

Meaning : ರಾಜಚಿಹ್ನೆಯ ರೂಪದಲ್ಲಿ ರಾಜರುಗಳ ಮೇಲೆ ಹಿಡಿಯುವಂತಹ ಛತ್ತರಿಗೆ ಅಥವಾ ಕೊಡೆ

Example : ಪ್ರಾಚೀನ ಕಾಲದಲ್ಲಿ ಛತ್ರಪತಿ ರಾಜ ಛತ್ರವನ್ನು ಧಾರಣೆ ಮಾಡುತ್ತಿದ್ದರು.

Synonyms : ಕೊಡೆ, ಛತ್ರ


Translation in other languages :

राजचिन्ह के रूप में राजाओं आदि पर लगाया जानेवाला बड़ा छाता।

प्राचीन काल में छत्रपति राजा छत्र धारण करते थे।
छत्र

Meaning : ದೇವತಾ ಮೂರ್ತಿಗಳ ಮೇಲೆ ಹಾಕುವಂತಹ ಲೋಹದಿಂದ ಮಾಡಿದ ಛತ್ರಿ

Example : ಈ ದೇವಾಲಯದಲ್ಲಿ ಪ್ರತಿಯೊಂದು ಮೂರ್ತಿಗಳ ಮೇಲೆಯೂ ಕೊಡೆಗಳನ್ನು ಹಾಕಲಾಗಿದೆ.

Synonyms : ಕೊಡೆ, ಛತ್ರಿ, ರಾಜ ಛತ್ರಿ, ರಾಜ-ಛತ್ರ, ರಾಜ-ಛತ್ರಿ


Translation in other languages :

देवों की मूर्तियों के ऊपर लगाई जानेवाली धातु की छतरी।

इस मंदिर में प्रत्येक मूर्ति के ऊपर सोने का छत्र लगा हुआ है।
छत्र