Copy page URL Share on Twitter Share on WhatsApp Share on Facebook
Get it on Google Play
Meaning of word ರಾಜಾಧಿರಾಜ from ಕನ್ನಡ dictionary with examples, synonyms and antonyms.

ರಾಜಾಧಿರಾಜ   ನಾಮಪದ

Meaning : ಹಿಂದೂ ಗಳ ದೊಡ್ಡ ರಾಜ

Example : ಒಬ್ಬ ಮಹಾರಾಜನ ಅಧೀನದಲ್ಲಿ ಅನೇಕ ಜನ ರಾಜರು ಇರುತ್ತಾರೆ.

Synonyms : ಅಧಿಪತಿ, ಅಧಿರಾಜ, ಅರಸ, ಚಕ್ರದರ, ಚಕ್ರವರ್ತಿ, ಚಕ್ರಿ, ಚಕ್ರೇಶ, ಚಾಮರಾಧೀಶ, ಛತ್ರಪತಿ, ಜೀನ, ಜೀಯ, ದೊರೆ, ಧರಣಿಪತಿ, ಪಾಳೆಗಾರ, ಪ್ರಜಾಪತಿ, ಪ್ರಭು, ಮಹರಾಜ, ಮಹಾರಾಜ, ರಾಜ, ಸಾಮ್ರಾಟ, ಸಾರ್ವಭೌಮ


Translation in other languages :

बड़ा हिन्दू राजा।

एक महाराजा के अधीन कई राजा हो सकते हैं।
अधिराज, अधीश्वर, महाराज, महाराजा, राजेश, राजेश्वर

A great raja. A Hindu prince or king in India ranking above a raja.

maharaja, maharajah