Subscribe
URL of the page has been copied to clipboard.
Meaning : ಜೀವನದಲ್ಲಿ ಮಾಡುವಂತಹ ಆಚರಣೆ ಅಥವಾ ಕಾರ್ಯ
Example : ಅವನ ಜೀವನದ ಚರಿತ್ರೆಯನ್ನು ಎಲ್ಲಾ ಜನರು ಪ್ರಶಂಸೆ ಮಾಡುತ್ತಾರೆ.
Synonyms : ಆಚರಣೆ, ಚರಿತೆ, ಚರಿತ್ರೆ, ಚಾರಿತ್ರ್ಯ, ಜೀವನ ಚರಿತೆ, ಜೀವನದ ವರ್ಣನೆ, ನಡತೆ, ನಡಾವಳಿ, ಲಕ್ಷಣ, ಸ್ವಭಾವ
Translation in other languages :हिन्दी English
जीवन में किया जाने वाला आचरण या कार्य।
Manner of acting or controlling yourself.
Install App