Copy page URL Share on Twitter Share on WhatsApp Share on Facebook
Get it on Google Play
Meaning of word ರುಚಿಯಿಲ್ಲದ from ಕನ್ನಡ dictionary with examples, synonyms and antonyms.

ರುಚಿಯಿಲ್ಲದ   ಗುಣವಾಚಕ

Meaning : ಆಹಾರ ಪದಾರ್ಥ ರುಚಿಯಿಲ್ಲದ ಅಥವಾ ಸ್ವಾಧವಿಲ್ಲದ

Example : ದಿನವೂ ಹಾಸ್ಟೆಲ್ನಲ್ಲಿ ರುಚಿಯಿಲ್ಲದ ಆಹಾರ ತಿಂದು ತಿಂದು ನಾಲಿಗೆಗೆ ನಿಜವಾದ ರುಚಿಯೇ ಮರೆತುಹೋಗಿದೆ.

Synonyms : ಅರುಚಿ, ಸವಿಯಿಲ್ಲದ, ಸ್ವಾಧರಹಿತ, ಸ್ವಾಧವಿಲ್ಲದ, ಸ್ವಾಧಿಷ್ಠರಹಿತ, ಸ್ವಾಧಿಷ್ಠವಿಲ್ಲದ


Translation in other languages :

Lacking taste or flavor or tang.

A bland diet.
Insipid hospital food.
Flavorless supermarket tomatoes.
Vapid beer.
Vapid tea.
bland, flat, flavorless, flavourless, insipid, savorless, savourless, vapid

Meaning : ಸ್ವಾದಿವಿಲ್ಲದಂತಹ

Example : ಹೋಟೆಲಿನಲ್ಲಿ ಸ್ವಾದವಿಲ್ಲದ ಊಟದ ಅಪೇಕ್ಷೆಯನ್ನು ಮಾಡಬೇಡಿ.

Synonyms : ರುಚಿಯಿಲ್ಲದಂತ, ರುಚಿಯಿಲ್ಲದಂತಹ, ರುಚಿರಹಿತವಾದ, ರುಚಿಹೀನವಾದ, ರುಚಿಹೀನವಾದಂತ, ರುಚಿಹೀನವಾದಂತಹ, ಸವಿಯಿಲ್ಲದ, ಸವಿಯಿಲ್ಲದಂತ, ಸವಿಯಿಲ್ಲದಂತಹ, ಸ್ವಾದರಹಿತವಾದ, ಸ್ವಾದರಹಿತವಾದಂತ, ಸ್ವಾದರಹಿತವಾದಂತಹ, ಸ್ವಾದವಿಲ್ಲದ, ಸ್ವಾದವಿಲ್ಲದಂತ, ಸ್ವಾದವಿಲ್ಲದಂತಹ, ಸ್ವಾದಹೀನವಾದ, ಸ್ವಾದಹೀನವಾದಂತ, ಸ್ವಾದಹೀನವಾದಂತಹ


Translation in other languages :

बिना स्वाद लिया हुआ।

होटलों में अनास्वादित भोजन की अपेक्षा मत कीजिए।
अनास्वादित, बेचखा

Lacking flavor.

tasteless

Meaning : ಯಾವುದೇ ಪದಾರ್ಥದಲ್ಲಿ ಸಕ್ಕರೆ, ಉಪ್ಪು, ಉಳಿ, ಖಾರ ಮೊದಲಾದವುಗಳಿಲ್ಲದೇ ಇರುವ ಗುಣ ಅಥವಾ ರುಚಿ

Example : ಹೋಟೆಲಿನ ನೀರಸ ಊಟ ಉಣ್ಣುವುದಕ್ಕಿಂತ ಮನೆಯ ರುಚಿಕಟ್ಟಾದ ಊಟವೇ ಸರಿ.

Synonyms : ನೀರಸ, ನೀರಸವಾದ, ನೀರಸವಾದಂತ, ನೀರಸವಾದಂತಹ, ಮಂದವಾದ, ಮಂದವಾದಂತ, ಮಂದವಾದಂತಹ, ರುಚಿಯಿಲ್ಲದಂತ, ರುಚಿಯಿಲ್ಲದಂತಹ


Translation in other languages :

जिसमें शक्कर, नमक या मिर्च आदि न डला या डाला हुआ हो।

मैं फीकी चाय पसन्द करती हूँ।
फीका

Lacking taste or flavor or tang.

A bland diet.
Insipid hospital food.
Flavorless supermarket tomatoes.
Vapid beer.
Vapid tea.
bland, flat, flavorless, flavourless, insipid, savorless, savourless, vapid

Meaning : ಯಾವುದೋ ಒಂದನ್ನು ತಿನ್ನುವುದರಿಂದ ಬಾಯಿಯ ರುಚಿ ಸಹ ಕೆಟ್ಟು ಹೋಗುವ

Example : ಅವನು ನನಗೆ ರುಚಿಯಿಲ್ಲದ ಊಟವನ್ನು ಮಾಡಲು ಕೊಟ

Synonyms : ರುಚಿಸದ


Translation in other languages :

जिसके खाने से मुँह का स्वाद बिगड़ जाए और जीभ ऐंठने लगे।

उसने मुझे कुछ बकसीली वस्तु खिला दिया।
बकबका, बकसीला