Copy page URL Share on Twitter Share on WhatsApp Share on Facebook
Get it on Google Play
Meaning of word ರುಚಿಯಿಲ್ಲದಂತಹ from ಕನ್ನಡ dictionary with examples, synonyms and antonyms.

ರುಚಿಯಿಲ್ಲದಂತಹ   ಗುಣವಾಚಕ

Meaning : ಸ್ವಾದಿವಿಲ್ಲದಂತಹ

Example : ಹೋಟೆಲಿನಲ್ಲಿ ಸ್ವಾದವಿಲ್ಲದ ಊಟದ ಅಪೇಕ್ಷೆಯನ್ನು ಮಾಡಬೇಡಿ.

Synonyms : ರುಚಿಯಿಲ್ಲದ, ರುಚಿಯಿಲ್ಲದಂತ, ರುಚಿರಹಿತವಾದ, ರುಚಿಹೀನವಾದ, ರುಚಿಹೀನವಾದಂತ, ರುಚಿಹೀನವಾದಂತಹ, ಸವಿಯಿಲ್ಲದ, ಸವಿಯಿಲ್ಲದಂತ, ಸವಿಯಿಲ್ಲದಂತಹ, ಸ್ವಾದರಹಿತವಾದ, ಸ್ವಾದರಹಿತವಾದಂತ, ಸ್ವಾದರಹಿತವಾದಂತಹ, ಸ್ವಾದವಿಲ್ಲದ, ಸ್ವಾದವಿಲ್ಲದಂತ, ಸ್ವಾದವಿಲ್ಲದಂತಹ, ಸ್ವಾದಹೀನವಾದ, ಸ್ವಾದಹೀನವಾದಂತ, ಸ್ವಾದಹೀನವಾದಂತಹ


Translation in other languages :

बिना स्वाद लिया हुआ।

होटलों में अनास्वादित भोजन की अपेक्षा मत कीजिए।
अनास्वादित, बेचखा

Lacking flavor.

tasteless

Meaning : ಯಾವುದೇ ಪದಾರ್ಥದಲ್ಲಿ ಸಕ್ಕರೆ, ಉಪ್ಪು, ಉಳಿ, ಖಾರ ಮೊದಲಾದವುಗಳಿಲ್ಲದೇ ಇರುವ ಗುಣ ಅಥವಾ ರುಚಿ

Example : ಹೋಟೆಲಿನ ನೀರಸ ಊಟ ಉಣ್ಣುವುದಕ್ಕಿಂತ ಮನೆಯ ರುಚಿಕಟ್ಟಾದ ಊಟವೇ ಸರಿ.

Synonyms : ನೀರಸ, ನೀರಸವಾದ, ನೀರಸವಾದಂತ, ನೀರಸವಾದಂತಹ, ಮಂದವಾದ, ಮಂದವಾದಂತ, ಮಂದವಾದಂತಹ, ರುಚಿಯಿಲ್ಲದ, ರುಚಿಯಿಲ್ಲದಂತ


Translation in other languages :

जिसमें शक्कर, नमक या मिर्च आदि न डला या डाला हुआ हो।

मैं फीकी चाय पसन्द करती हूँ।
फीका

Lacking taste or flavor or tang.

A bland diet.
Insipid hospital food.
Flavorless supermarket tomatoes.
Vapid beer.
Vapid tea.
bland, flat, flavorless, flavourless, insipid, savorless, savourless, vapid